For Quick Alerts
ALLOW NOTIFICATIONS  
For Daily Alerts
 

4ನೇ ಆ್ಯಷಸ್ ಟೆಸ್ಟ್, Live ಸ್ಕೋರ್‌: ಹ್ಯಾಝಲ್‌ವುಡ್ ಮಾರಕ ಬೌಲಿಂಗ್

England vs Australia, 4th Test - Live Cricket Score

ಮ್ಯಾನ್ಚೆಸ್ಟರ್, ಸೆಪ್ಟೆಂಬರ್ 7: ಮ್ಯಾನ್ಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವಣ 4ನೇ ಆ್ಯಷಸ್ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್‌ವುಡ್ ಮಾರಕ ಬೌಲಿಂಗ್ ಪ್ರದರ್ಶಿಸಿದ್ದಾರೆ. ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ 87 ಓವರ್ ಮುಕ್ತಾಯಕ್ಕೆ ಹ್ಯಾಝಲ್‌ವುಡ್ 4 ವಿಕೆಟ್ ಪಡೆದಿದ್ದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾಕ್ಕೆ ಸ್ಟೀವ್ ಸ್ಮಿತ್ ದ್ವಿಶತಕ (211 ರನ್), ಮಾರ್ನಸ್ ಲ್ಯಾಬುಸ್ಚಾಗ್ನೆ 67, ಟಿಮ್ ಪೈನೆ 58, ಮಿಚೆಲ್ ಸ್ಟಾರ್ಕ್ 54 ರನ್‌ ಕೊಡುಗೆಯೊಂದಿಗೆ ಆಸ್ಟ್ರೇಲಿಯಾ 126 ಓವರ್‌ಗೆ 8 ವಿಕೆಟ್ ಕಳೆದು 497 ರನ್ ಗಳಿಸಿ ಡಿಕ್ಲೇರ್ ಘೋಷಿಸಿತು. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ ಆಡುತ್ತಿದೆ.

ಆ್ಯಷಸ್ ಟೆಸ್ಟ್, ಇಂಗ್ಲೆಂಡ್ vs ಆಸೀಸ್, 4ನೇ ದಿನ, Live ಸ್ಕೋರ್‌ಕಾರ್ಡ್

1
44041

ಇಂಗ್ಲೆಂಡ್ ತಂಡ: ರೋರಿ ಬರ್ನ್ಸ್, ಜೋ ಡೆನ್ಲಿ, ಜೋ ರೂಟ್ (ಸಿ), ಜೇಸನ್ ರಾಯ್, ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋವ್ (ವಿಕೆ), ಜೋಸ್ ಬಟ್ಲರ್, ಜೋಫ್ರಾ ಆರ್ಚರ್, ಕ್ರೇಗ್ ಒವರ್ಟನ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್.

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮ್ಯಾಥ್ಯೂ ವೇಡ್, ಟಿಮ್ ಪೈನ್ (ಸಿ & ವಿಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

Story first published: Saturday, September 7, 2019, 16:47 [IST]
Other articles published on Sep 7, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+