Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

5ನೇ ಆ್ಯಷಸ್ ಟೆಸ್ಟ್, 2ನೇ ದಿನ, Live Score: ಸ್ಟೀವ್ ಸ್ಮಿತ್ ವಿಕೆಟ್ ಪತನ

England vs Australia, Ashes, 5th Test - Live Score

ಲಂಡನ್, ಸೆಪ್ಟೆಂಬರ್ 13: ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯಾ ತಂಡಗಳ ಮಧ್ಯೆ 5ನೇ ಮತ್ತು ಕೊನೆಯ ಆ್ಯಷಸ್ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಆಸ್ಟ್ರೇಲಿಯಾ ಪ್ರಥಮ ಇನ್ನಿಂಗ್ಸ್ ಆಡುತ್ತಿದೆ. ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಸ್ಟೀವ್ ಸ್ಮಿತ್, ಈ ಪಂದ್ಯದಲ್ಲೂ ಅರ್ಧ ಶತಕ (80) ಬಾರಿಸಿ ವಿಕೆಟ್ ಒಪ್ಪಿಸಿದ್ದಾರೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಇಂಗ್ಲೆಂಡ್‌, ಆರಂಭಿಕ ಬ್ಯಾಟ್ಸ್‌ಮನ್ ರೋರಿ ಬರ್ನ್ಸ್ 47, ನಾಯಕ ಜೋ ರೂಟ್ 57, ಜೋಸ್ ಬಟ್ಲರ್ 70 ರನ್ ಗಮನಾರ್ಹ ಕೊಡುಗೆಯೊಂದಿಗೆ 87.1 ಓವರ್‌ಗೆ 294 ರನ್‌ ಗಳಿಸಿ ಇನ್ನಿಂಗ್ಸ್ ಮುಗಿಸಿದೆ. ಇಂಗ್ಲೆಂಡ್‌ ಇನ್ನಿಂಗ್ಸ್‌ನಲ್ಲಿ ಮಿಚೆಲ್ ಮಾರ್ಚ್ 5, ಪ್ಯಾಟ್‌ ಕಮಿನ್ಸ್ 3, ಜೋಶ್ ಹ್ಯಾಝಲ್‌ವುಡ್ 2 ವಿಕೆಟ್ ಪಡೆದರು.

ಇಂಗ್ಲೆಂಡ್ vs ಆಸ್ಟ್ರೇಲಿಯಾ, 5ನೇ ಆ್ಯಷಸ್ ಟೆಸ್ಟ್, 2ನೇ ದಿನ, Live ಸ್ಕೋರ್‌

1
44042

ಇಂಗ್ಲೆಂಡ್ ತಂಡ: ರೋರಿ ಬರ್ನ್ಸ್, ಜೋ ಡೆನ್ಲಿ, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋವ್ (ವಿಕೆ), ಜೋಸ್ ಬಟ್ಲರ್, ಸ್ಯಾಮ್ ಕರ್ರನ್, ಕ್ರಿಸ್ ವೋಕ್ಸ್, ಜೋಫ್ರಾ ಆರ್ಚರ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್.

ಆಸ್ಟ್ರೇಲಿಯಾ ತಂಡ: ಮಾರ್ಕಸ್ ಹ್ಯಾರಿಸ್, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಮಿಚೆಲ್ ಮಾರ್ಷ್, ಮ್ಯಾಥ್ಯೂ ವೇಡ್, ಟಿಮ್ ಪೈನ್ (ಸಿ & ವಿಕೆ), ಪ್ಯಾಟ್ ಕಮ್ಮಿನ್ಸ್, ಪೀಟರ್ ಸಿಡಲ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

Story first published: Friday, September 13, 2019, 21:58 [IST]
Other articles published on Sep 13, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+