ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ vs ಆಸ್ಟ್ರೇಲಿಯಾ, 1ನೇ ಏಕದಿನ: ಆಸೀಸ್‌ಗೆ ರೋಚಕ ಗೆಲುವು

England Vs Australia Odi Series 1st Match Live Score Manchester

ಇಂಗ್ಲೆಂಡ್ vs ಆಸ್ಟ್ರೇಲಿಯಾ ಮೊದಲನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ರೋಚಕ 19 ರನ್ ಗೆಲುವು ದಾಖಲಿಸಿದೆ. ಇಂಗ್ಲೆಂಡ್‌ನ ಸ್ಯಾಮ್ ಬಿಲ್ಲಿಂಗ್ಸ್ ಶತಕದಾಟ ವ್ಯರ್ಥವಾಗಿದೆ. ಇದರೊಂದಿಗೆ ಮೂರು ಪಂದ್ಯಗಳ ಈ ಏಕದಿನ ಸರಣಿಯಲ್ಲಿ ಕಾಂಗರೂ ಪಡೆ 1-0ಯ ಮುನ್ನಡೆ ಸಾಧಿಸಿದೆ.

ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್‌ಗೆ 1-2 ಅಂತರದಿಂದ ಶರಣಾಗಿತ್ತು. ಹೀಗಾಗಿ ಏಕದಿನ ಸರಣಿಯಲ್ಲಾದರೂ ಉತ್ತಮ ಪ್ರದರ್ಶನ ನೀಡಿ ಸರಣಿ ವಶ ಮಾಡಿಕೊಳ್ಳುವ ಇರಾದೆಯಲ್ಲಿದೆ. ಆದರೆ ಏಕದಿನ ಮಾದರಿಯ ನಂಬರ್ 1 ತಂಡ ಇಂಗ್ಲೆಂಡ್‌ಗೆ ತವರು ಅಂಗಳದ ಲಾಭವಿದೆ.

ಸ್ಕೋರ್ ಪಟ್ಟಿ ಹೀಗಿದೆ

1
49134

ವಿಶ್ವಕಪ್ ಬಳಿಕ ಏಕದಿನ ಮಾದರಿಯಲ್ಲಿ ಸತತವಾಗಿ ಕಳಪೆ ಪ್ರದರ್ಶನವನ್ನು ನೀಡುತ್ತಾ ಬರುತ್ತಿರುವ ಆಸ್ಟ್ರೇಲಿಯಾಗೆ ಗೆಲುವು ಅಪರೂಪವಾಗಿದೆ. ಹೀಗಾಗಿ ಈ ಅವಮಾನವನ್ನು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಳೆದುಕೊಳ್ಳಲು ಪಣತೊಟ್ಟಿದೆ ಆಸ್ಟ್ರೇಲಿಯಾ. ಇದರಲ್ಲಿ ಎಷ್ಟರಮಟ್ಟಿಗೆ ಯಶಸ್ಸು ಕಾಣಲಿದೆ ಎಂದು ಕಾದುನೋಡಬೇಕಿದೆ.

ಇಂಗ್ಲೆಂಡ್ ಆಡುವ ಬಳಗ: ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಜೋ ರೂಟ್, ಇಯೊನ್ ಮೋರ್ಗಾನ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಬಿಲ್ಲಿಂಗ್ಸ್, ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಜೋಫ್ರಾ ಆರ್ಚರ್, ಮಾರ್ಕ್ ವುಡ್

ಆಸ್ಟ್ರೇಲಿಯಾ ಆಡುವ ಬಳಗ: ಆರೋನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಮಾರ್ಕಸ್ ಸ್ಟೊಯಿನಿಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್

Story first published: Saturday, September 12, 2020, 9:51 [IST]
Other articles published on Sep 12, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X