For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್‌, Live: 290 ರನ್‌ಗೆ ಇಂಗ್ಲೆಂಡ್‌ ಆಲ್ ಔಟ್

England vs India, 4th Test Match - Live Score, 1st innings Updates

ಲಂಡನ್: ಲಂಡನ್‌ನ ಕೆನ್ನಿಂಗ್ಟನ್‌ನ ಓವಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯದ ಆರಂಭಿಕ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ 99 ರನ್ ಮುನ್ನಡೆ ಗಳಿಸಿದೆ. ಆಲಿ ಪೋಪ್ ಮತ್ತು ಕ್ರಿಸ್ ವೋಕ್ಸ್ ಅರ್ಧ ಶತಕದ ನೆರವಿನೊಂದಿಗೆ ಇಂಗ್ಲೆಂಡ್ ಮುನ್ನಡೆ ಸಾಧಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ, ರೋಹಿತ್ ಶರ್ಮಾ 11, ಕೆಎಲ್ ರಾಹುಲ್ 17, ಚೇತೇಶ್ವರ ಪೂಜಾರ 4, ವಿರಾಟ್ ಕೊಹ್ಲಿ 50, ಅಜಿಂಕ್ಯ ರಹಾನೆ 14, ರಿಷಭ್ ಪಂತ್ 9, ರವೀಂದ್ರ ಜಡೇಜಾ 10, ಶಾರ್ದೂಲ್ ಠಾಕೂರ್ 57, ಉಮೇಶ್ ಯಾದವ್ 10, ಮೊಹಮ್ಮದ್ ಸಿರಾಜ್ 1 ರನ್‌ನೊಂದಿಗೆ 61.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 191 ರನ್ ಗಳಿಸಿತ್ತು.

ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್‌ ಪಂದ್ಯ, Live ಸ್ಕೋರ್‌ಕಾರ್ಡ್

1
49715

ಮೊದಲ ಇನ್ನಿಂಗ್ಸ್‌ಗೆ ಇಳಿದ ಇಂಗ್ಲೆಂಡ್, ರೋರಿ ಬರ್ನ್ಸ್ 5, ಹಸೀಬ್ ಹಮೀದ್ 0, ಡೇವಿಡ್ ಮಲನ್ 31, ಜೋ ರೂಟ್ 21, ಆಲಿ ಪೋಪ್ 81, ಜಾನಿ ಬೈರ್‌ಸ್ಟೋ 37, ಮೊಯೀನ್ ಅಲಿ 35, ಕ್ರಿಸ್ ವೋಕ್ಸ್ 50, ಕ್ರೇಗ್ ಓವರ್‌ಟನ್ 1, ಆಲಿ ರಾಬಿನ್ಸನ್ 5, ಜೇಮ್ಸ್ ಆಂಡರ್ಸನ್ 1 ರನ್‌ನೊಂದಿಗೆ 84 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 290 ರನ್ ಗಳಿಸಿ 99 ರನ್ ಮುನ್ನಡೆ ಸಾಧಿಸಿತ್ತು.

ಭಾರತದ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ನ ಜೇಮ್ಸ್ ಆ್ಯಂಡರ್ಸನ್ 1, ಆಲಿ ರಾಬಿನ್ಸನ್ 3, ಕ್ರಿಸ್ ವೋಕ್ಸ್ 4, ಕ್ರೇಗ್ ಓವರ್‌ಟನ್ 1 ವಿಕೆಟ್ ಪಡೆದರೆ, ಇಂಗ್ಲೆಂಡ್ ಇನ್ನಿಂಗ್ಸ್‌ನಲ್ಲಿ ಭಾರತದ ಉಮೇಶ್ ಯಾದವ್ 3, ಜಸ್‌ಪ್ರೀತ್‌ ಬೂಮ್ರಾ 2, ಶಾರ್ದೂಲ್ ಠಾಕೂರ್ 1, ಮೊಹಮ್ಮದ್ ಸಿರಾಜ್ 1 ಮತ್ತು ರವೀಂದ್ರ ಜಡೇಜಾ 1 ವಿಕೆಟ್ ಪಡೆದರು.

ಇತ್ತಂಡಗಳ ಆಡುವ ಬಳಗ
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ಸಿ), ಆಲ್ಲಿ ಪೋಪ್, ಜಾನಿ ಬೈರ್‌ಸ್ಟೊ (ಡಬ್ಲ್ಯೂ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್.

Story first published: Friday, September 3, 2021, 22:25 [IST]
Other articles published on Sep 3, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+