Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐರ್ಲೆಂಡ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಸೆಣೆಸಾಟ: Live ಸ್ಕೋರ್

ವಿಶ್ವಕಪ್ ಟೂರ್ನಿಯ ಆರಂಭಕ್ಕೂ ಮುನ್ನ ಇಂಗ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದೆ. ಸರಣಿಯ ಎರಡನೇ ಪಂದ್ಯ ಇಂದು ನಾಟಿಂಗ್‌ಹ್ಯಾಮ್‌ನ ಟ್ರೆಂಟ್‌ಬ್ರಿಡ್ಜ್‌ನಲ್ಲಿ ಆಯೋಜನೆಯಾಗಿದೆ. ಈ ಪಂದ್ಯದಲ್ಲಿ ಐರ್ಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೆಯ ಇಂಗ್ಲೆಂಡ್ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಇಂಗ್ಲೆಂಡ್ ಆತಿಥ್ಯದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು ಮೊದಲ ಪಂದ್ಯ ಲೀಡ್ಸ್‌ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಆಯೋಜನೆಯಾಗಿತ್ತು. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿದ ಕಾರಣ ಆ ಪಂದ್ಯ ಒಂದೂ ಎಸೆತ ಕಾಣದೆ ರದ್ದಾಗಿತ್ತು. ಇದೀಗ ಸರಣಿಯ ಎರಡನೇ ಪಂದ್ಯ ಆಯೋಜನೆಯಾಗುತ್ತಿದೆ.

England vs Ireland, 2nd match of ODI series, Toss report, Live score and playing XI

Live ಸ್ಕೋರ್ ಹೀಗಿದೆ

1
55426

ಇಂಗ್ಲೆಂಡ್ ಆಡುವ ಬಳಗ: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಝಾಕ್ ಕ್ರಾಲಿ (ನಾಯಕ), ಬೆನ್ ಡಕೆಟ್, ಸ್ಯಾಮ್ ಹೈನ್, ಜೇಮೀ ಸ್ಮಿತ್, ಬ್ರೈಡನ್ ಕಾರ್ಸೆ, ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮ್ಯಾಥ್ಯೂ ಪಾಟ್ಸ್, ಜಾರ್ಜ್ ಸ್ಕ್ರಿಮ್‌ಶಾ
ಬೆಂಚ್: ಟಾಮ್ ಕೊಹ್ಲರ್-ಕ್ಯಾಡ್ಮೋರ್, ಲ್ಯೂಕ್ ವುಡ್

ಐರ್ಲೆಂಡ್ ಆಡುವ ಬಳಗ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಆಂಡಿ ಮ್ಯಾಕ್‌ಬ್ರೈನ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಕ್ರೇಗ್ ಯಂಗ್, ಜೋಶುವಾ ಲಿಟಲ್

Story first published: Saturday, September 23, 2023, 16:15 [IST]
Other articles published on Sep 23, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+