Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐರ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದ ಇಂಗ್ಲೆಂಡ್: Live ಸ್ಕೋರ್

ವಿಶ್ವಕಪ್ ಟೂರ್ನಿಯ ಆರಂಭಕ್ಕೂ ಮುನ್ನ ಇಂಗ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದೆ. ಇಂಗ್ಲೆಂಡ್ ಆತಿಥ್ಯದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು ಮೊದಲ ಪಂದ್ಯ ಲೀಡ್ಸ್‌ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿದ್ದು ಪಂದ್ಯ ಆರಂಭವಾಗುವುದು ತಡವಾಗಿದೆ.

ಇಂಗ್ಲೆಂಡ್ ತಂಡ: ಝಾಕ್ ಕ್ರಾಲಿ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋ ರೂಟ್, ಫಿಲಿಪ್ ಸಾಲ್ಟ್, ರೆಹಾನ್ ಅಹ್ಮದ್, ವಿಲ್ ಜ್ಯಾಕ್ಸ್, ಲ್ಯೂಕ್ ವುಡ್, ಬ್ರೈಡನ್ ಕಾರ್ಸೆ, ಟಾಮ್ ಹಾರ್ಟ್ಲಿ, ಜಾರ್ಜ್ ಸ್ಕ್ರಿಮ್ಶಾ, ಮ್ಯಾಥ್ಯೂ ಪಾಟ್ಸ್, ಸ್ಯಾಮ್ ಹೈನ್

England vs Ireland, ODI series 1st match, Toss report, Live score and playing XI

ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಲೋರ್ಕನ್ ಟಕರ್ (ವಕೆಟ್ ಕೀಪರ್), ಆಂಡ್ರ್ಯೂ ಬಾಲ್ಬಿರ್ನಿ, ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಕ್ರೇಗ್ ಯಂಗ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ನೀಲ್ ರಾಕ್, ಗ್ರಹಾಂ ಹ್ಯೂಮ್, ಆಂಡಿ ಮೆಕ್‌ಬ್ರೈನ್, ಥಿಯೋ ವ್ಯಾನ್ ವೋರ್‌ಕಾಮ್

Story first published: Wednesday, September 20, 2023, 18:47 [IST]
Other articles published on Sep 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+