For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ vs ನ್ಯೂಜಿಲೆಂಡ್, ದ್ವಿತೀಯ ಟೆಸ್ಟ್‌ ಪಂದ್ಯ, Live ಸ್ಕೋರ್‌

England vs New Zealand, 2nd Test Match - Live Score

ಬರ್ಮಿಂಗ್‌ಹ್ಯಾಮ್‌: ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್ ಸ್ಟೇಡಿಯಂನಲ್ಲಿ ಇಂಗ್ಲೆಂಡ್‌ ಮತ್ತು ನ್ಯೂಜಿಲೆಂಡ್ ಮಧ್ಯೆ ದ್ವಿತೀಯ ಮತ್ತು ಕೊನೇಯ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ. ಇತ್ತಂಡಗಳ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆರಂಭಿಕ ಪಂದ್ಯ ಡ್ರಾಗೊಂಡಿತ್ತು.

ನ್ಯೂಜಿಲೆಂಡ್‌ ತಂಡದಲ್ಲಿ ಎಂದಿನ ನಾಯಕ ಕೇನ್ ವಿಲಿಯಮ್ಸನ್ ಕಾಣಿಸಿಕೊಂಡಿಲ್ಲ. ಮೊಣಕೈ ಗಾಯಕ್ಕೀಡಾಗಿದ್ದರಿಂದ ವಿಲಿಯಮ್ಸನ್ ಇಂದಿನ ಪಂದ್ಯದಿಂದ ಹೊರಗುಳಿಸಿದ್ದಾರೆ. ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಟಾಮ್ ಲ್ಯಾಥಮ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಈ ಟೆಸ್ಟ್‌ ಪಂದ್ಯದ ಬಳಿಕ ಜೂನ್ 18-22ರ ವರೆಗೆ ಭಾರತ ಮತ್ತು ನ್ಯೂಜಿಲೆಂಡ್ ಮಧ್ಯೆ ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯ ನಡೆಯಲಿದೆ.

ಇಂಗ್ಲೆಂಡ್ vs ನ್ಯೂಜಿಲೆಂಡ್, 2ನೇ ಟೆಸ್ಟ್‌ ಪಂದ್ಯ, Live ಸ್ಕೋರ್‌

1
50240

ನ್ಯೂಜಿಲೆಂಡ್ ಪ್ಲೇಯಿಂಗ್ XI: ಟಾಮ್ ಲ್ಯಾಥಮ್ (ಸಿ), ಡೆವೊನ್ ಕಾನ್ವೇ, ವಿಲ್ ಯಂಗ್, ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲುಂಡೆಲ್ (ವಿಕೆ), ಡ್ಯಾರಿಲ್ ಮಿಚೆಲ್, ನೀಲ್ ವ್ಯಾಗ್ನರ್, ಮ್ಯಾಟ್ ಹೆನ್ರಿ, ಅಜಾಜ್ ಪಟೇಲ್, ಟ್ರೆಂಟ್ ಬೌಲ್ಟ್.

ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಝ್ಯಾಕ್ ಕ್ರಾಲೆ, ಜೋ ರೂಟ್ (ಸಿ), ಆಲ್ಲಿ ಪೋಪ್, ಡೇನಿಯಲ್ ಲಾರೆನ್ಸ್, ಜೇಮ್ಸ್ ಬ್ರೇಸಿ (ವಿಕೆ), ಆಲಿ ಸ್ಟೋನ್, ಮಾರ್ಕ್ ವುಡ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್.

Story first published: Thursday, June 10, 2021, 16:46 [IST]
Other articles published on Jun 10, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+