ಇಂಗ್ಲೆಂಡ್ vs ನ್ಯೂಜಿಲೆಂಡ್ ಟೆಸ್ಟ್: ಪ್ಲೇಯಿಂಗ್ XI, ಲೈವ್ ಸ್ಕೋರ್

ಜೂನ್ 18ರಂದು ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಜಿಲೆಂಡ್ ತಂಡ ಆಡಲಿದೆ.
ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ಜೂನ್ 2ರಂದು ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದಿರುವ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.
ಎರಡೂ ತಂಡಗಳ ಆಡುವ ಬಳಗ ಈ ಕೆಳಕಂಡಂತಿದೆ
ನ್ಯೂಜಿಲೆಂಡ್ ಪ್ಲೇಯಿಂಗ್ XI : ಟಾಮ್ ಲಾಥಮ್, ಡೆವಾನ್ ಕಾನ್ವೆ, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಬಿಜೆ ವಾಟ್ಲಿಂಗ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮಿಚೆಲ್ ಸ್ಯಾಂಟ್ನರ್, ಕೈಲ್ ಜೆಮಿಸನ್, ಟಿಮ್ ಸೌಥಿ ಹಾಗೂ ನೈಲ್ ವಾಗ್ನರ್.
ಇಂಗ್ಲೆಂಡ್ ಪ್ಲೇಯಿಂಗ್ XI: ರಾಯ್ ಬರ್ನ್ಸ್, ಡೊಮಿನಿಕ್ ಸಿಬ್ಲೀ, ಜ್ಯಾಕ್ ಕ್ರಾವ್ಲೆ, ಜೋ ರೂಟ್ (ನಾಯಕ), ಡೇನಿಯಲ್ ಲಾರೆನ್ಸ್, ಒಲ್ಲಿ ಪೋಪ್, ಜೇಮ್ಸ್ ಬ್ರೇಸೀ, ಒಲ್ಲಿ ರಾಬಿನ್‌ಸನ್, ಸ್ಟುವರ್ಟ್ ಬ್ರಾಡ್, ಮಾರ್ಕ್ ವುಡ್ ಹಾಗೂ ಜೇಮ್ಸ್ ಆ್ಯಂಡರ್ಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications