ಇಂಗ್ಲೆಂಡ್vs ಪಾಕಿಸ್ತಾನ ಟಿ20 Live ಸ್ಕೋರ್:ಪಾಕ್ ಬೌಲಿಂಗ್‌ಗೆ ಪರದಾಡಿದ ಇಂಗ್ಲೆಂಡ್

ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಟಿ20 ಸರಣಿ ಆರಂಭವಾಗಿದ್ದು ಓಲ್ಡ್ ಟ್ರಾಫರ್ಡ್‌ನಲ್ಲಿ ಮೊದಲ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ಪಾಕಿಸ್ತಾನ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಇಂಗ್ಲೆಂಡ್ ತಂಡ ಬ್ಯಾಟಿಂಗ್ ನಡೆಸಲು ಕಣಕ್ಕಿಳಿದಿದೆ.
ಪಾಕಿಸ್ತಾನ ಉತ್ತಮ ಬೌಲಿಂಗ್ ದಾಳಿಯನ್ನು ಸಂಘಟಿಸಿದ್ದು ಇಂಗ್ಲೆಂಡ್ ತಂಡ ಬ್ಯಾಟ್ಸ್‌ಮನ್‌ಗಳಿಗೆ ಸವಾಲಾಗಿದೆ. ಮಳೆಯಿಂದಾಗಿ ಪಂದ್ಯ ತಾತ್ಕಾಲಿಕ ಸ್ಥಗಿತಗೊಳ್ಳುವ ಮುನ್ನ ಇಂಗ್ಲೆಂಡ್ ತನ್ನ 6 ವಿಕೆಟ್ ಕಳೆದುಕೊಂಡು 16.1 ಓವರ್‌ಗಳಲ್ಲಿ 131 ರನ್ ಗಳಿಸಿದೆ. ಇಂಗ್ಲೆಂಡ್ ಪರವಾಗಿ ಆರಂಭಿಕ ಆಟಗಾರ ಟಾಮ್ ಬ್ಯಾಂಟನ್ ಸ್ಪೋಟಕ ಆಟ ಪ್ರದರ್ಶಿಸಿ 42 ಎಸೆತಗಳಿಗೆ 71 ರನ್ ಗಳಿಸಿದರು
ಪಂದ್ಯದ Live ಸ್ಕೋರ್ ಪಟ್ಟಿ ಹೀಗಿದೆ:
ಇಂಗ್ಲೆಂಡ್ ಆಡುವ ಬಳಗ : ಟಾಮ್ ಬ್ಯಾಂಟನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಡೇವಿಡ್ ಮಲನ್, ಇಯೊನ್ ಮಾರ್ಗನ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್, ಮೊಯೀನ್ ಅಲಿ, ಟಾಮ್ ಕರ್ರನ್, ಲೂಯಿಸ್ ಗ್ರೆಗೊರಿ, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಸಾಕಿಬ್ ಮಹಮೂದ್
ಪಾಕಿಸ್ತಾನ ಆಡುವ ಬಳಗ: ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಇಫ್ತಿಖರ್ ಅಹ್ಮದ್, ಶಾದಾಬ್ ಖಾನ್, ಇಮದ್ ವಾಸಿಮ್, ಮೊಹಮ್ಮದ್ ಅಮೀರ್, ಹರಿಸ್ ರವೂಫ್, ಶಾಹೀನ್ ಅಫ್ರಿದಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications