For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ vs ಪಾಕಿಸ್ತಾನ, ಮೊದಲ ಟೆಸ್ಟ್, ಟಾಸ್ ರಿಪೋರ್ಟ್, ಆಡುವ ಬಳಗ Live ಸ್ಕೋರ್

England vs Pakistan 1st test, Toss report, Playing XI and Live score, Rawalpindi

ಇಂಗ್ಲೆಂಡ್ ತಂಡ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡದ್ದು ಟೆಸ್ಟ್ ಸರಣಿಯಲ್ಲಿ ಭಾಗಿಯಾಗಿದೆ. ಸುದೀರ್ಘ ಕಾಲದ ಬಳಿಕ ಇಂಗ್ಲೆಂಡ್ ಪಾಕ್ ನೆಲದಲ್ಲಿ ಟೆಸ್ಟ್ ಮಾದರಿಯಲ್ಲಿ ಆಡುತ್ತಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ರಾವಲ್ಪಿಂಡಿಯಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಟಾಸ್ ಗೆದ್ದಿರುವ ಪ್ರವಾಸಿ ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡು ಬ್ಯಾಟಿಂಗ್ ಆರಂಭಿಸಿದೆ.

ಇಂಗ್ಲೆಂಡ್ ತಂಡದಲ್ಲಿ ಬಹುತೇಕ ಆಟಗಾರರು ವೈರಸ್‌ನಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದ ಕಾರಣ ಈ ಪಂದ್ಯ ಪೂರ್ವನಿಗದಿಯಂತೆಯೇ ಆರಂಭವಾಗುವ ಬಗ್ಗೆ ಅನುಮಾನವಿತ್ತು. ಈ ಸಂಕಷ್ಟದ ಹೊರತಾಗಿಯೂ ಇಂದು ಪಂದ್ಯ ಆರಂಭವಾಗಿದೆ. ಆದರೆ ಈಗಾಗಲೇ ಆಡುವ ಬಳಗ ಘೋಷಿಸಿದ್ದ ಇಂಗ್ಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದೆ. ಈ ಹಿಂದೆ ಆಯ್ಕೆಯಾಗಿದ್ದ ಬೆನ್ ಫೋಕ್ಸ್ ಹೊರಗುಳಿದಿದ್ದು ಒಲ್ಲೀ ಪೋಪ್ ಅವರ ಬದಲಿಗೆ ಅವಕಾಶ ಪಡೆದುಕೊಂಡಿದ್ದಾರೆ.

Live ಸ್ಕೋರ್ ಕಾರ್ಡ್ ಹೀಗಿದೆ‌

ಪಾಕಿಸ್ತಾನ ಆಡುವ ಬಳಗ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ನಸೀಮ್ ಶಾ, ಹಾರಿಸ್ ರೌಫ್, ಮೊಹಮ್ಮದ್ ಅಲಿ, ಜಾಹಿದ್ ಮಹಮೂದ್
ಬೆಂಚ್: ಶಾನ್ ಮಸೂದ್, ಸರ್ಫರಾಜ್ ಅಹ್ಮದ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನೌಮನ್ ಅಲಿ, ಫಹೀಮ್ ಅಶ್ರಫ್, ಅಬ್ರಾರ್ ಅಹ್ಮದ್

ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ವಿಲ್ ಜ್ಯಾಕ್ಸ್, ಜ್ಯಾಕ್ ಲೀಚ್, ಆಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್
ಬೆಂಚ್: ಕೀಟನ್ ಜೆನ್ನಿಂಗ್ಸ್, ಬೆನ್ ಫೋಕ್ಸ್, ಜೇಮೀ ಓವರ್ಟನ್, ರೆಹಾನ್ ಅಹ್ಮದ್, ಮಾರ್ಕ್ ವುಡ್

Story first published: Thursday, December 1, 2022, 11:35 [IST]
Other articles published on Dec 1, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+