ಇಂಗ್ಲೆಂಡ್ vs ಪಾಕಿಸ್ತಾನ, ದ್ವಿತೀಯ ಏಕದಿನ ಪಂದ್ಯ, Live ಸ್ಕೋರ್

ಲಂಡನ್: ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ಇಂದು ದ್ವಿತೀಯ ಏಕದಿನ ಪಂದ್ಯಕ್ಕಾಗಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿವೆ. ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯವಿದು. ಟಾಸ್ ಗೆದ್ದಿರುವ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿದೆ.
ಇಂಗ್ಲೆಂಡ್‌ನಲ್ಲಿ ಮಳೆ ಸುರಿಯುತ್ತಿರುವುದರಿಂದ 50 ಓವರ್‌ಗಳ ಪಂದ್ಯವನ್ನು 47ಕ್ಕೆ ಇಳಿಸಲಾಗಿದೆ. ಆರಂಭಿಕ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ಹೀನಾಯವಾಗಿ ಸೋತಿತ್ತು. ಈ ಪಂದ್ಯದಲ್ಲಿ ಪಾಕ್ ಗೆದ್ದರಷ್ಟೇ ಸರಣಿ ಜೀವಂತವಾಗಿರಲಿದೆ. ಏಕದಿನ ಸರಣಿಯ ಮುಕ್ತಾಯದ ಬಳಿಕ ಇತ್ತಂಡಗಳ ಮಧ್ಯೆ ಮೂರು ಪಂದ್ಯಗಳ ಟಿ20ಐ ಸರಣಿ ನಡೆಯಲಿದೆ.
ಇಂಗ್ಲೆಂಡ್ vs ಪಾಕ್, 2ನೇ ಏಕದಿನ ಪಂದ್ಯ, Live ಸ್ಕೋರ್
ಇಂಗ್ಲೆಂಡ್ ತಂಡ: ಫಿಲಿಪ್ ಸಾಲ್ಟ್, ಡೇವಿಡ್ ಮಲನ್, ಝ್ಯಾಕ್ ಕ್ರಾಲೆ, ಜೇಮ್ಸ್ ವಿನ್ಸ್, ಬೆನ್ ಸ್ಟೋಕ್ಸ್ (ಸಿ), ಜಾನ್ ಸಿಂಪ್ಸನ್ (ವಿಕೆ), ಲೆವಿಸ್ ಗ್ರೆಗೊರಿ, ಕ್ರೇಗ್ ಒವರ್ಟನ್, ಬ್ರೈಡಾನ್ ಕಾರ್ಸ್, ಸಾಕಿಬ್ ಮಹಮೂದ್, ಮ್ಯಾಥ್ಯೂ ಪಾರ್ಕಿನ್ಸನ್.
ಪಾಕಿಸ್ತಾನ ತಂಡ: ಇಮಾಮ್-ಉಲ್-ಹಕ್, ಫಖರ್ ಜಮಾನ್, ಬಾಬರ್ ಅಜಮ್ (ಸಿ), ಮೊಹಮ್ಮದ್ ರಿಜ್ವಾನ್ (ವಿಕೆ), ಸೌದ್ ಶಕೀಲ್, ಸೊಹೈಬ್ ಮಕ್ಸೂದ್, ಶದಾಬ್ ಖಾನ್, ಫಹೀಮ್ ಅಶ್ರಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹರಿಸ್ ರವೂಫ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications