ಇಂಗ್ಲೆಂಡ್ vs ಪಾಕಿಸ್ತಾನ, ಮೂರನೇ ಏಕದಿನ ಪಂದ್ಯ, Live ಸ್ಕೋರ್

ಬರ್ಮಿಂಗ್‌ಹ್ಯಾಮ್: ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ನಲ್ಲಿ ಇಂದು (ಜುಲೈ 13) ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಮೂರನೇ ಮತ್ತು ಕೊನೇಯ ಏಕದಿನ ಪಂದ್ಯಕ್ಕಾಗಿ ಮೈದಾನಕ್ಕಿಳಿದಿವೆ. ಟಾಸ್ ಗೆದ್ದಿರುವ ಬೆನ್ ಸ್ಟೋಕ್ಸ್ ಪಡೆ ಬೌಲಿಂಗ್ ಆಯ್ದುಕೊಂಡಿದೆ.
ಇಂಗ್ಲೆಂಡ್ ಪ್ರವಾಸದಲ್ಲಿರುವ ಪಾಕಿಸ್ತಾನ ಕ್ರಿಕೆಟ್ ತಂಡ ಆರಂಭಿಕ ಎರಡೂ ಏಕದಿನ ಪಂದ್ಯಗಳಲ್ಲಿ ಸೋತು ಮೂರು ಪಂದ್ಯಗಳ ಈ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಇಂದಿನ ಪಂದ್ಯವೂ ಸೋತರೆ ಬಾಬರ್ ಅಝಾಮ್ ಬಳಗ ವೈಟ್ ವಾಷ್ ಮುಖಭಂಗ ಅನುಭವಿಸಬೇಕಾಗುತ್ತದೆ.
ಇಂಗ್ಲೆಂಡ್ vs ಪಾಕಿಸ್ತಾನ, 3ನೇ ಏಕದಿನ ಪಂದ್ಯ, Live ಸ್ಕೋರ್
ಪಾಕಿಸ್ತಾನ ತಂಡ: ಇಮಾಮ್-ಉಲ್-ಹಕ್, ಫಖರ್ ಜಮಾನ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಸೊಹೈಬ್ ಮಕ್ಸೂದ್, ಶದಾಬ್ ಖಾನ್, ಫಹೀಮ್ ಅಶ್ರಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರವೂಫ್.
ಇಂಗ್ಲೆಂಡ್ ತಂಡ: ಫಿಲಿಪ್ ಸಾಲ್ಟ್, ಡೇವಿಡ್ ಮಲನ್, ಝ್ಯಾಕ್ ಕ್ರಾಲೆ, ಜೇಮ್ಸ್ ವಿನ್ಸ್, ಬೆನ್ ಸ್ಟೋಕ್ಸ್ (ನಾಯಕ), ಜಾನ್ ಸಿಂಪ್ಸನ್ (ವಿಕೆಟ್ ಕೀಪರ್), ಲೆವಿಸ್ ಗ್ರೆಗೊರಿ, ಕ್ರೇಗ್ ಒವರ್ಟನ್, ಬ್ರೈಡಾನ್ ಕಾರ್ಸ್, ಸಕೀಬ್ ಮಹಮೂದ್, ಮ್ಯಾಥ್ಯೂ ಪಾರ್ಕಿನ್ಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications