ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ENG vs SA ಪ್ರಥಮ ಏಕದಿನ: ಬೆನ್ ಸ್ಟೋಕ್ಸ್ ಅಂತಿಮ ಏಕದಿನ ಪಂದ್ಯದ ಟಾಸ್ ವರದಿ ಮತ್ತು ಲೈವ್ ಸ್ಕೋರ್

England vs South Africa: Ben Stokes last ODI match toss report, playing 11 and live score

ಇತ್ತೀಚೆಗಷ್ಟೇ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದ ಟೀಮ್ ಇಂಡಿಯಾ ವಿರುದ್ಧ ಟಿ ಟ್ವೆಂಟಿ ಹಾಗೂ ಏಕದಿನ ಎರಡೂ ಸರಣಿಗಳಲ್ಲಿಯೂ ಸೋತು ಮುಖಭಂಗಕ್ಕೊಳಗಾದ ಇಂಗ್ಲೆಂಡ್ ಇದೀಗ ಪ್ರವಾಸ ಕೈಗೊಂಡಿರುವ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ, 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ.

ಶ್ರೀಶಾಂತ್ ಒಬ್ಬರು ಟೀಮ್ ಇಂಡಿಯಾದಲ್ಲಿ ಇದ್ದಿದ್ರೆ ಕೊಹ್ಲಿ ನಾಯಕನಾಗಿ 3 ಬಾರಿ ವಿಶ್ವಕಪ್ ಗೆಲ್ಲುತ್ತಿದ್ದರಂತೆ!ಶ್ರೀಶಾಂತ್ ಒಬ್ಬರು ಟೀಮ್ ಇಂಡಿಯಾದಲ್ಲಿ ಇದ್ದಿದ್ರೆ ಕೊಹ್ಲಿ ನಾಯಕನಾಗಿ 3 ಬಾರಿ ವಿಶ್ವಕಪ್ ಗೆಲ್ಲುತ್ತಿದ್ದರಂತೆ!

ಮೊದಲಿಗೆ ಇತ್ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿ ಜರುಗಲಿದ್ದು, ಈ ಸರಣಿಯ ಪ್ರಥಮ ಪಂದ್ಯ ಇಂದು ( ಜುಲೈ 19 ) ಚೆಸ್ಟರ್ ಲೇ ಸ್ಟ್ರೀಟ್‌ನ ರಿವರ್ ಸೈಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ಕೇಶವ್ ಮಹರಾಜ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಪ್ರಥಮ ಏಕದಿನ ಪಂದ್ಯ ಲೈವ್ ಸ್ಕೋರ್ ಕೆಳಕಂಡಂತಿದೆ.

ಗೆದ್ದ ಖುಷಿಗೆ ಹಿಟ್ ಮ್ಯಾನ್ ಮೇಲೆ ಶಾಂಪೇನ್ ಚಿಮ್ಮಿಸಿದ ವಿರಾಟ್!! ರೋಹಿತ್ ಮಾಡಿದ್ದೇನು? | *Cricket | OneIndia
1
51785

Story first published: Tuesday, July 19, 2022, 17:42 [IST]
Other articles published on Jul 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X