For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ vs ವೆಸ್ಟ್ ಇಂಡೀಸ್, Live Score: ಪಂದ್ಯಕ್ಕೆ ಮಳೆಯ ತೊಂದರೆ

England vs West Indies, 2nd Test, Day 2 - Live Score

ಮ್ಯಾನ್ಚೆಸ್ಟರ್, ಜುಲೈ 18: ಮ್ಯಾನ್ಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ಮಧ್ಯೆ ದ್ವಿತೀಯ ಟೆಸ್ಟ್ ಪಂದ್ಯ ನಡೆಯುತ್ತಿದೆ. ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಆತಿಥೇಯ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 469 ರನ್ ಕಲೆ ಹಾಕಿತ್ತು. ವೆಸ್ಟ್ ಇಂಡೀಸ್ ಈಗ ಮೊದಲ ಇನ್ನಿಂಗ್ಸ್‌ ಆಡುತ್ತಿದ್ದು, ಶನಿವಾರ 2ನೇ ದಿನದಾಟ ಮಳೆಯ ಕಾರಣ ಸರಿಯಾಗಿ ನಡೆಯಲೇಯಿಲ್ಲ.

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ನಿಧಾನಗತಿಯಲ್ಲಿ ಎಚ್ಚರಿಕೆಯ ಆಟವಾಡಿತು. ಡೊಮಿನಿಕ್ ಸಿಬ್ಲಿ 120, ನಾಯಕ ಜೋ ರೂಟ್ 23, ಬೆನ್ ಸ್ಟೋಕ್ಸ್ 176, ಜೋಸ್ ಬಟ್ಲರ್ 40, ಡಾಮ್ ಬೆಸ್ 31 ರನ್ ಸೇರಿಸಿದ್ದರಿಂದ 162 ಓವರ್‌ಗಳಲ್ಲಿ 469 ರನ್ ಗಳಿಸಿತು. ಇನ್ನಿಂಗ್ಸ್‌ ಆಡುತ್ತಿರುವ ಕೆರಿಬಿಯನ್ ತಂಡದಿಂದ ಜಾನ್ ಕ್ಯಾಂಪ್ಬೆಲ್ (12 ರನ್) ಔಟ್ ಆಗಿದ್ದಾರೆ.

ಇಂಗ್ಲೆಂಡ್ vs ವೆಸ್ಟ್ ಇಂಡೀಸ್, 2ನೇ ಟೆಸ್ಟ್, Live ಸ್ಕೋರ್‌ಕಾರ್ಡ್ ಇಲ್ಲಿದೆ

1
46754

ಇಂಗ್ಲೆಂಡ್ ತಂಡ: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಝಾಕ್ ಕ್ರಾಲೆ, ಜೋ ರೂಟ್ (ಸಿ), ಬೆನ್ ಸ್ಟೋಕ್ಸ್, ಆ್ಯಲ್ಲಿ ಪೋಪ್, ಜೋಸ್ ಬಟ್ಲರ್ (ವಿಕೆ), ಕ್ರಿಸ್ ವೋಕ್ಸ್, ಸ್ಯಾಮ್ ಕರನ್, ಡೊಮಿನಿಕ್ ಬೆಸ್, ಸ್ಟುವರ್ಟ್ ಬ್ರಾಡ್.

ವೆಸ್ಟ್ ಇಂಡೀಸ್ ತಂಡ: ಕ್ರೇಗ್ ಬ್ರಾಥ್‌ವೇಟ್, ಜಾನ್ ಕ್ಯಾಂಪ್‌ಬೆಲ್, ಶೈ ಹೋಪ್, ಶಮರ್ ಬ್ರೂಕ್ಸ್, ರೋಸ್ಟನ್ ಚೇಸ್, ಜೆರ್ಮೈನ್ ಬ್ಲ್ಯಾಕ್‌ವುಡ್, ಶೇನ್ ಡೌರಿಚ್ (ವಿಕೆ), ಜೇಸನ್ ಹೋಲ್ಡರ್ (ಸಿ), ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಶಾನನ್ ಗೇಬ್ರಿಯಲ್.

Story first published: Saturday, July 18, 2020, 21:58 [IST]
Other articles published on Jul 18, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+