ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ vs ವೆಸ್ಟ್ ಇಂಡೀಸ್, Live Score: ಪೋಪ್, ಬರ್ನ್ಸ್ ಅರ್ಧಶತಕದಾಟ

England vs West Indies, 3rd Test - Live Score

ಮ್ಯಾನ್ಚೆಸ್ಟರ್, ಜುಲೈ 24: ಮ್ಯಾನ್ಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ಇಂದು ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮೂರನೇ ಮತ್ತು ಕೊನೇಯ ಟೆಸ್ಟ್ ಪಂದ್ಯಕ್ಕಾಗಿ ಕಣಕ್ಕಿಳಿದಿವೆ. ಟಾಸ್ ಗೆದ್ದಿರುವ ಜೇಸನ್ ಹೋಲ್ಡರ್ ಬಳಗ ಬೌಲಿಂಗ್ ಆಯ್ದುಕೊಂಡಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿ 1-1ರಿಂದ ಬಮಬಲಗೊಂಡಿರುವುದರಿಂದ ಈ ನಿರ್ಣಾಯಕ ಪಂದ್ಯ ಕುತೂಹಲ ಮೂಡಿಸಿದೆ.

ಆಸ್ಟ್ರೇಲಿಯಾ ಪ್ರವಾಸಕ್ಕೆ 26 ಮಂದಿಯ ತಂಡ ಉತ್ತಮ: ಎಂಎಸ್‌ಕೆ ಪ್ರಸಾದ್ಆಸ್ಟ್ರೇಲಿಯಾ ಪ್ರವಾಸಕ್ಕೆ 26 ಮಂದಿಯ ತಂಡ ಉತ್ತಮ: ಎಂಎಸ್‌ಕೆ ಪ್ರಸಾದ್

ಇನ್ನಿಂಗ್ಸ್ ಆಡುತ್ತಿರುವ ಇಂಗ್ಲೆಂಡ್‌ನಿಂದ ಡೊಮಿನಿಕ್ ಸಿಬ್ಲಿ (0), ಜೋ ರೂಟ್ (17), ಬೆನ್ ಸ್ಟೋಕ್ಸ್ (20) ವಿಕೆಟ್ ಒಪ್ಪಿಸಿದ್ದಾರೆ. ಆರಂಭಿಕ ಬ್ಯಾಟ್ಸ್‌ಮನ್ ರೋರಿ ಬರ್ನ್ಸ್ (57), ಆಲ್ಲಿ ಪೋಪ್ ಅವರ ಅರ್ಧಶತಕದ ಆಸರೆ ಇಂಗ್ಲೆಂಡ್‌ಗೆ ದೊರೆತಿದೆ. ವಿಂಡೀಸ್ ವೇಗಿ ಕೆಮರ್ ರೋಚ್ ಉತ್ತಮ ಬೌಲಿಂಗ್‌ಗಾಗಿ ಗಮನ ಸೆಳೆಯುತ್ತಿದ್ದಾರೆ.

ಬಿಸಿಸಿಐ, ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ಕಿಡಿ ಕಾರಿದ ಶೋಯೆಬ್ ಅಖ್ತರ್!ಬಿಸಿಸಿಐ, ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ಕಿಡಿ ಕಾರಿದ ಶೋಯೆಬ್ ಅಖ್ತರ್!

ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಚತುರ ಪ್ರದರ್ಶನ ನೀಡಿದ್ದ ಜೇಸನ್ ಹೋಲ್ಡರ್ ಪಡೆ ಮೊದಲ ಟೆಸ್ಟ್‌ನಲ್ಲಿ 4 ವಿಕೆಟ್ ಗೆಲುವನ್ನಾಚರಿಸಿತ್ತು. ಬೆನ್ ಸ್ಟೋಕ್ಸ್ ವೀರೋಚಿತ ಪ್ರದರ್ಶನದೊಂದಿಗೆ ಇಂಗ್ಲೆಂಡ್ ತಂಡ ದ್ವಿತೀಯ ಟೆಸ್ಟನ್ನು 113 ರನ್‌ನಿಂದ ಗೆಲ್ಲುವ ಮೂಲಕ ಕೆರಿಬಿಯನ್ನರಿಗೆ ತಿರುಗೇಟು ನೀಡಿತ್ತು.

ಇಂಗ್ಲೆಂಡ್ vs ವೆಸ್ಟ್ ಇಂಡೀಸ್, 3ನೇ ಟೆಸ್ಟ್, Live ಸ್ಕೋರ್‌ಕಾರ್ಡ್

1
46755

ಇಂಗ್ಲೆಂಡ್ ತಂಡ: ಜೋ ರೂಟ್ (ಸಿ), ಜೋಸ್ ಬಟ್ಲರ್ (ವಿಕೆ), ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಝಾಕ್ ಕ್ರಾಲೆ, ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಡೊಮಿನಿಕ್ ಬೆಸ್, ಜೋಫ್ರಾ ಆರ್ಚರ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್, ಕ್ರಿಸ್ ವೋಕ್ಸ್, ಸ್ಯಾಮ್ ಕರನ್, ಮಾರ್ಕ್ ವುಡ್.

ಚೆಕ್‌ ಮಾಡದ ಹೊರತು ನೀವು ನಂಬಲಾಗದ ಕ್ರಿಕೆಟ್‌ನ 5 ಸತ್ಯ ಸಂಗತಿಗಳು!ಚೆಕ್‌ ಮಾಡದ ಹೊರತು ನೀವು ನಂಬಲಾಗದ ಕ್ರಿಕೆಟ್‌ನ 5 ಸತ್ಯ ಸಂಗತಿಗಳು!

ವೆಸ್ಟ್ ಇಂಡೀಸ್ ತಂಡ: ಶೇನ್ ಡೌರಿಚ್ (ವಿಕೆ), ಜೇಸನ್ ಹೋಲ್ಡರ್ (ಸಿ), ಕ್ರೇಗ್ ಬ್ರಾಥ್‌ವೈಟ್, ಜಾನ್ ಕ್ಯಾಂಪ್‌ಬೆಲ್, ಅಲ್ಜಾರಿ ಜೋಸೆಫ್, ಶೈ ಹೋಪ್, ಶಮರ್ ಬ್ರೂಕ್ಸ್, ರೋಸ್ಟನ್ ಚೇಸ್, ಜೆರ್ಮೈನ್ ಬ್ಲ್ಯಾಕ್‌ವುಡ್, ಕೆಮರ್ ರೋಚ್, ಶಾನನ್ ಗೇಬ್ರಿಯಲ್, ಎನ್‌ಕ್ರುಮಾ ಬೊನ್ನರ್, ರಾಕೀಮ್ ಕಾರ್ನ್‌ವಾಲ್, ರೇಮನ್ ರೀಫರ್, ಕೆಮರ್ ಹೋಲ್ಡರ್.

Story first published: Friday, July 24, 2020, 21:43 [IST]
Other articles published on Jul 24, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X