Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಗಂಗೂಲಿ ಕನಸಿನ ಐಪಿಎಲ್ ತಂಡದಲ್ಲಿ ಧೋನಿ, ವಾರ್ನರ್‌‌ಗೆ ಕೊಕ್

ನವದೆಹಲಿ, ಏಪ್ರಿಲ್ 26 : ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ನಾಯಕ ಸೌರವ್ ಗಂಗೂಲಿ ಅವರು ತಮ್ಮ ಕನಸಿನ ಐಪಿಎಲ್ ತಂಡದ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಆರ್ ಸಿಬಿ ತಂಡದಿಂದ ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದು ಮಾಜಿ ಟೀಂ ಇಂಡಿಯಾ ನಾಯಕ ಎಂಎಸ್ ಧೋನಿ ಮತ್ತು ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಗೆ ಸ್ಥಾನ ನೀಡಿಲ್ಲ.

ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕ ಗೌತಮ್ ಗಂಭೀರ ಮತ್ತು ಆರಂಭಿಕರಾಗಿದ್ದಾರೆ, ಮೂರನೇ ಸ್ಥಾನದಲ್ಲಿ ಸ್ಟೀವ್ ಸ್ಮಿತ್ ಇದ್ದರೆ, ನಾಲ್ಕನೇಯವರಾಗಿ ಎಬಿಡಿ ವಿಲಿಯರ್ಸ್ ಸ್ಥಾನ ಪಡೆದಿದ್ದಾರೆ.

Former India skipper Sourav Ganguly follows the trend, picks up his IPL Fantasy XI

ಮುಂಬೈ ಇಂಡಿಯನ್ಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ನಿತೀಶ್ ರಾಣಾ ಐದನೇ ಆಟಗಾರನಾಗಿದ್ದು ಕನ್ನಡಿಗ ಮನೀಶ್ ಪಾಂಡೆ ಆರು ಮತ್ತು ರಿಶಭ್ ಪಂತ್ ಏಳನೇಯವರಾಗಿದ್ದಾರೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ಸುನೀಲ್ ನರೈನ್, ಅಮಿತ್ ಮಿಶ್ರಾ, ವೇಗಿ ಭುವನೇಶ್ವರ್ ಕುಮಾರ್, ಕ್ರಿಸ್ ಮೋರಿಸ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Story first published: Wednesday, January 3, 2018, 10:04 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+