ಐಪಿಎಲ್ ಆಡದಿರಲು ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ನಿರ್ಧಾರ

ಪರ್ತ್, ಡಿಸೆಂಬರ್ 13: ಆಸ್ಟ್ರೇಲಿಯಾ ಟೆಸ್ಟ್ ತಂಡ ಸೇರುವ ಆಸೆ ಇರಿಸಿಕೊಂಡಿರುವ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಈ ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವುದರಲ್ಲಿದ್ದರು. ಆದರೆ ಈ ಬಾರಿ ಐಪಿಎಲ್‌ನಲ್ಲಿ ಆಡಿರಲು ಮ್ಯಾಕ್ಸ್‌ವೆಲ್ ನಿರ್ಧಾರಿಸಿದ್ದಾರೆ.
ಆಸ್ಟ್ರೇಲಿಯಾ ತಂಡದ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಭಾಗಿಯಾಗುವ ಉದ್ದೇಶದಿಂದ ಮುಂದಿನ ವರ್ಷ ಇಂಗ್ಲೆಂಡ್ ನಲ್ಲಿ ಕೌಂಟಿ ಕ್ರಿಕೆಟ್ ನಲ್ಲಿ ಆಡಲು ನಿರ್ಧರಿಸಿದ್ದೇನೆ. ಜತೆಗೆ ಮುಂದಿನ ವರ್ಷ ಇಂಗ್ಲೆಂಡ್ನಲ್ಲಿ ಏಕದಿನ ವಿಶ್ವಕಪ್ ಟೂರ್ನಮೆಂಟ್ನಡೆಯುವ ಕಾರಣ, ಐಪಿಎಲ್ ನಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದೇನೆ. ಐಪಿಎಲ್ ನಲ್ಲಿ ಆಡದಿರುವುದು ನನ್ನ ದೊಡ್ಡ ನಿರ್ಧಾರ ಹಾಗೂ ಕಠಿಣವಾದ ನಿರ್ಧಾರವಾಗಿದೆ ಎಂದಿದ್ದಾರೆ.
ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗದಿದ್ದ ಮ್ಯಾಕ್ಸ್ ವೆಲ್ ಅವರನ್ನು ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಟೆಸ್ಟ್ ಸರಣಿಗೂ ಪರಿಗಣಿಸಿಲ್ಲ.
Story first published: Thursday, December 13, 2018, 14:56 [IST]
Other articles published on Dec 13, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications