ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ ಆಡದಿರಲು ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ನಿರ್ಧಾರ

Glenn Maxwell says no to IPL in pursuit of Test berth

ಪರ್ತ್, ಡಿಸೆಂಬರ್ 13: ಆಸ್ಟ್ರೇಲಿಯಾ ಟೆಸ್ಟ್ ತಂಡ ಸೇರುವ ಆಸೆ ಇರಿಸಿಕೊಂಡಿರುವ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಈ ಬಾರಿ ಇಂಡಿಯನ್ ಪ್ರೀಮಿಯರ್‌ ಲೀಗ್‌ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವುದರಲ್ಲಿದ್ದರು. ಆದರೆ ಈ ಬಾರಿ ಐಪಿಎಲ್‌ನಲ್ಲಿ ಆಡಿರಲು ಮ್ಯಾಕ್ಸ್‌ವೆಲ್‌ ನಿರ್ಧಾರಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ ಭಾಗಿಯಾಗುವ ಉದ್ದೇಶದಿಂದ ಮುಂದಿನ ವರ್ಷ ಇಂಗ್ಲೆಂಡ್ ನಲ್ಲಿ ಕೌಂಟಿ ಕ್ರಿಕೆಟ್ ನಲ್ಲಿ ಆಡಲು ನಿರ್ಧರಿಸಿದ್ದೇನೆ. ಜತೆಗೆ ಮುಂದಿನ ವರ್ಷ ಇಂಗ್ಲೆಂಡ್​​ನಲ್ಲಿ ಏಕದಿನ ವಿಶ್ವಕಪ್ ಟೂರ್ನಮೆಂಟ್​ನಡೆಯುವ ಕಾರಣ, ಐಪಿಎಲ್ ನಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದೇನೆ. ಐಪಿಎಲ್ ನಲ್ಲಿ ಆಡದಿರುವುದು ನನ್ನ ದೊಡ್ಡ ನಿರ್ಧಾರ ಹಾಗೂ ಕಠಿಣವಾದ ನಿರ್ಧಾರವಾಗಿದೆ ಎಂದಿದ್ದಾರೆ.

ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗದಿದ್ದ ಮ್ಯಾಕ್ಸ್ ವೆಲ್ ಅವರನ್ನು ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಟೆಸ್ಟ್​ ಸರಣಿಗೂ ಪರಿಗಣಿಸಿಲ್ಲ.

Story first published: Thursday, December 13, 2018, 14:56 [IST]
Other articles published on Dec 13, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X