For Quick Alerts
ALLOW NOTIFICATIONS  
For Daily Alerts
 

GT IPL 2023 Schedule : ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ; CSK ಮೊದಲ ಎದುರಾಳಿ

GT IPL 2023 Schedule: Gujarat Titans Matches Dates, Timings, Time Table and Venue Details

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ, ಫೆಬ್ರವರಿ 17ರಂದು ಬಹು ನಿರೀಕ್ಷಿತ ಐಪಿಎಲ್ 2023ರ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಹಿಳಾ ಪ್ರೀಮಿಯರ್ ಲೀಗ್ ಮುಗಿಯುತ್ತಿದ್ದಂತಯೇ ಪುರುಷರ ಕ್ರಿಕೆಟ್‌ ಲೀಗ್‌ಗೆ ಚಾಲನೆ ಸಿಗಲಿದೆ.

ಐಪಿಎಲ್ 16ನೇ ಋತುವಿನ ಮೊದಲ ಪಂದ್ಯವು ಮಾರ್ಚ್ 31ರಂದು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೆಣಸಾಟ ಏರ್ಪಡಲಿದೆ.

2023ರ ಐಪಿಎಲ್ ಪಂದ್ಯಾವಳಿಯು ದೇಶದ 12 ವಿವಿಧ ಮೈದಾನಗಳಲ್ಲಿ ಪಂದ್ಯಗಳು ನಡೆಯಲಿದ್ದು, ಮೇ 28ರಂದು ಫೈನಲ್ ಪಂದ್ಯ ನಿಗದಿಪಡಿಸಲಾಗಿದೆ. ಈ ಬಾರಿಯ ಲೀಗ್‌ನಲ್ಲಿ ಪ್ರತಿ 10 ತಂಡಗಳು 7 ಪಂದ್ಯಗಳನ್ನು ಎದುರಾಳಿ ನೆಲದಲ್ಲಿ ಮತ್ತು 7 ಪಂದ್ಯಗಳನ್ನು ತವರಿನ ಅಂಗಳದಲ್ಲಿ ಆಡಲಿವೆ.

GT IPL 2023 Schedule: Gujarat Titans Matches Dates, Timings, Time Table and Venue Details

ಇನ್ನು 2022ರಲ್ಲಿ ತನ್ನ ಮೊದಲ ಋತುವಿನಲ್ಲಿಯೇ ಚಾಂಪಿಯನ್ ಆದ ಗುಜರಾತ್ ಟೈಟನ್ಸ್ (ಜಿಟಿ) ತಂಡದ ಈ ಬಾರಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

1) ಗುಜರಾತ್ ಟೈಟನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ - ಮಾರ್ಚ್ 31, ಅಹಮದಾಬಾದ್

2) ಗುಜರಾತ್ ಟೈಟನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ - ಎಪ್ರಿಲ್ 4, ದೆಹಲಿ

3) ಗುಜರಾತ್ ಟೈಟನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ - ಎಪ್ರಿಲ್ 9, ಅಹಮದಾಬಾದ್

4) ಗುಜರಾತ್ ಟೈಟನ್ಸ್ vs ಪಂಜಾಬ್ ಕಿಂಗ್ಸ್ - ಎಪ್ರಿಲ್ 13, ಮೊಹಾಲಿ

5) ಗುಜರಾತ್ ಟೈಟನ್ಸ್ vs ರಾಜಸ್ಥಾನ ರಾಯಲ್ಸ್ - ಎಪ್ರಿಲ್ 16, ಅಹಮದಾಬಾದ್

6) ಗುಜರಾತ್ ಟೈಟನ್ಸ್ vs ಲಕ್ನೋ ಸೂಪರ್ ಜೈಂಟ್ಸ್ - ಎಪ್ರಿಲ್ 22, ಲಕ್ನೋ

7) ಗುಜರಾತ್ ಟೈಟನ್ಸ್ vs ಮುಂಬೈ ಇಂಡಿಯನ್ಸ್ - ಎಪ್ರಿಲ್ 25, ಅಹಮದಾಬಾದ್

8) ಗುಜರಾತ್ ಟೈಟನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ - ಎಪ್ರಿಲ್ 29, ಕೋಲ್ಕತ್ತಾ

9) ಗುಜರಾತ್ ಟೈಟನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ - ಮೇ 2, ಅಹಮದಾಬಾದ್

10) ಗುಜರಾತ್ ಟೈಟನ್ಸ್ vs ರಾಜಸ್ಥಾನ ರಾಯಲ್ಸ್ - ಮೇ 5, ಜೈಪುರ

11) ಗುಜರಾತ್ ಟೈಟನ್ಸ್ vs ಲಕ್ನೋ ಸೂಪರ್ ಜೈಂಟ್ಸ್ - ಮೇ 7, ಅಹಮದಾಬಾದ್

12) ಗುಜರಾತ್ ಟೈಟನ್ಸ್ vs ಮುಂಬೈ ಇಂಡಿಯನ್ಸ್ - ಮೇ 12, ಮುಂಬೈ

13) ಗುಜರಾತ್ ಟೈಟನ್ಸ್ vs ಸನ್‌ರೈಸರ್ಸ್ ಹೈದರಾಬಾದ್ - ಮೇ 15, ಅಹಮದಾಬಾದ್

14) ಗುಜರಾತ್ ಟೈಟನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು - ಮೇ 21, ಬೆಂಗಳೂರು

Story first published: Friday, February 17, 2023, 19:48 [IST]
Other articles published on Feb 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+