Harry Brook IPL Auction: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಹ್ಯಾರಿ ಬ್ರೂಕ್ ಮಾರಾಟ; ಮೊತ್ತವೆಷ್ಟು?
ಮಂಗಳವಾರ, ಡಿಸೆಂಬರ್ 19ರಂದು ದುಬೈನಲ್ಲಿ ನಡೆದ 2024ರ ಐಪಿಎಲ್ ಮಿನಿ ಹರಾಜಿನಲ್ಲಿ ಎಲ್ಲಾ ಹತ್ತು ಫ್ರಾಂಚೈಸಿಗಳು ಸ್ಟಾರ್ ಆಟಗಾರರಿಗಾಗಿ ಬಿಡ್ಡಿಂಗ್ ವಾರ್‌ನಲ್ಲಿ ಪಾಲ್ಗೊಂಡವು.
ಇದೇ ವೇಳೆ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಹ್ಯಾರಿ ಬ್ರೂಕ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 4 ಕೋಟಿ ರೂಪಾಯಿಗೆ ಖರೀದಿಸಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸುತ್ತಿದ್ದಾರೆ.

ಇಂಗ್ಲೆಂಡ್ ಬ್ಯಾಟರ್ ಹ್ಯಾರಿ ಬ್ರೂಕ್‌ಗೆ 9.25 ಕೋಟಿ ರೂಪಾಯಿ ಇಳಿಕೆಯಾಗಿದೆ. ಆದರೆ ಅವರು ಆಸ್ಟ್ರೇಲಿಯಾದ ಕೋಚ್ ರಿಕಿ ಪಾಂಟಿಂಗ್ ಅಡಿಯಲ್ಲಿ ಆಡಲು ಸಂತೋಷಪಡುತ್ತಾರೆ.
ಕಳೆದ ವರ್ಷ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಹ್ಯಾರಿ ಬ್ರೂಕ್ 13.25 ಕೋಟಿ ರೂಪಾಯಿಗೆ ಮಾರಾಟವಾಗಿದ್ದರು. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ನಡೆಯುತ್ತಿರುವ ಟಿ20 ಸರಣಿಯಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಇಂಗ್ಲೆಂಡ್ ಸ್ಟಾರ್‌ಗಾಗಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಬಿಡ್ಡಿಂಗ್ ವಾರ್ ನಡೆಸಿದವು.
Story first published: Tuesday, December 19, 2023, 13:47 [IST]
Other articles published on Dec 19, 2023
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications