ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮಯಾಂಕ್ ಟೆಸ್ಟ್‌ನಲ್ಲಿ ಖಚಿತವಾಗಿ ಇನ್ನಿಂಗ್ಸ್ ಆರಂಭಿಸಲಿದ್ದಾರೆ: ಸಚಿನ್ ತೆಂಡೂಲ್ಕರ್

He is a confirmed starter’: Sachin Tendulkar on mayank agarwal

ಕರ್ನಾಟಕದ ಆಟಗಾರ ಮಯಾಂಕ್ ಅಗರ್ವಾಲ್ ಇದೇ ಮೊದಲ ಬಾರಿಗೆ ವಿದೇಶಿ ಸರಣಿಯಲ್ಲಿ ಎಲ್ಲಾ ಮಾದರಿಯ ತಂಡದಲ್ಲೂ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿದ ಬಳಿಕ ಭಾರತ ತಂಡದ ಟಿ20 ಬಳಗದಲ್ಲೂ ಸ್ಥಾನ ಸಂಪಾದಿಸಿದ್ದಾರೆ.

ಸೀಮಿತ ಓವರ್‌ಗಳಲ್ಲಿ ಮಯಾಂಕ್ ಅಗರ್ವಾಲ್ ಕೆಎಲ್ ರಾಹುಲ್, ಶುಬ್ಮನ್ ಗಿಲ್ ಅವರಂತಾ ಆಟಗಾರರಿಂದ ಕಠಿಣ ಪ್ರತಿಸ್ಪರ್ಧೆಯನ್ನು ಎದುರಸಲಿದ್ದಾರೆ. ಆದರೆ ಟೆಸ್ಟ್‌ನಲ್ಲಿ ಮಯಾಂಕ್ ಅಗರ್ವಾಲ್ ಖಂಡಿತವಾಗಿಯೂ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ ಎಂದು ಸಚಿನ್ ತೆಂಡೂಲ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್ ಪರೀಕ್ಷೆಯಲ್ಲಿ ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ಆಟಗಾರರು ಪಾಸ್ಕೋವಿಡ್ ಪರೀಕ್ಷೆಯಲ್ಲಿ ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ಆಟಗಾರರು ಪಾಸ್

ಮಯಾಂಕ್ ಅಗರ್ವಾಲ್ ಟೆಸ್ಟ್‌ಗೆ ಖಚಿತವಾಗಿ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಯಾಕೆಮದರೆ ಆತ ಬೃಹತ್ ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಫಿಟ್ ಇದ್ದರೆ ಆರಂಬಿಕನಾಗಿ ಅವರು ಕಣಕ್ಕಿಳಿಯಲಿದ್ದಾರೆ. ಇಲ್ಲವಾದಲ್ಲಿ ಪೃಥ್ವಿ ಶಾ ಅಥವಾ ಕೆಎಲ್ ರಾಹುಲ್ ಮಧ್ಯೆ ಸೂಕ್ರವಾದ ಆಟಗಾರನನ್ನು ಆರಂಭಕನಾಗಿ ಮ್ಯಾನೇಜ್‌ಮೆಂಟ್ ನಿರ್ಧರಿಸಲಿದೆ ಎಂದು ಸಚಿನ್ ಹೇಳಿದ್ದಾರೆ.

ಕಳೆದ ಬಾರಿ ವಿರಾಟ್ ಕೊಹ್ಲಿ ನೇತೃತ್ವದ ತಂಡ ಪ್ರವಾಸವನ್ನು ಕೈಗೊಂಡಿದ್ದ ಸಂದರ್ಭದಲ್ಲಿ ಮಯಾಂಕ್ ಅಗರ್ವಾಲ್ ಅದ್ಭುತ ಪ್ರದರ್ಶನದ ಮೂಲಕ ಬಹುತೇಕರನ್ನು ಮೋಡೊ ಮಾಡಿದ್ದರು. ಅದೇ ನಿರಿಕ್ಷೆ ಈಗ ಆಸ್ಟ್ರೇಲಿಯಾ ವಿರುದ್ದದ ಸರಣಿಯಲ್ಲೂ ಇದೆ.

India vs Australia: ಕನ್ನಡ ಕಾಮೆಂಟರಿಗೆ ಅಭಿಮಾನಿಗಳ ಒತ್ತಾಯIndia vs Australia: ಕನ್ನಡ ಕಾಮೆಂಟರಿಗೆ ಅಭಿಮಾನಿಗಳ ಒತ್ತಾಯ

ಇನ್ನು ಇದೇ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಬ್ಯಾಟಿಂಗ್ ಲೈನ್‌ಅಪ್ ಭಾರತ ತಂಡಕ್ಕಿಂತ ಈ ಕ್ಷಣದಲ್ಲಿ ಉತ್ತಮವಾಗಿರುವಂತೆ ಕಾಣಿಸುತ್ತಿದೆ ಎಂದಿದ್ದಾರೆ ಸಚಿನ್ ತೆಂಡೂಲ್ಕರ್, ಸ್ಮಿತ್, ವಾರ್ನರ್ ಲ್ಯಾಬುಶೈನ್ ಅವರ ಪ್ರದರ್ಶ ಆಸ್ಟ್ರೇಲುಯಾಗೆ ಹೆಚ್ಚಿನ ಆತ್ಮವಿಶ್ವಾಸವನ್ನು ನಿಡಲಿದೆ ಎಂದು ತೆಂಡೂಲ್ಕರ್ ಹೇಳಿಕೆ ನೀಡಿದ್ದಾರೆ.

Story first published: Wednesday, November 25, 2020, 16:15 [IST]
Other articles published on Nov 25, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X