For Quick Alerts
ALLOW NOTIFICATIONS  
For Daily Alerts
 

ರಿಷಭ್ ಪಂತ್ ಆಡುತ್ತಿರುವುದು ಚತುರ ಹಾಗೂ ಬುದ್ದಿವಂತಿಕೆಯ ಕ್ರಿಕೆಟ್: ಸುನಿಲ್ ಗವಾಸ್ಕರ್

He is playing smart and intelligent cricket says Sunil Gavaskar on Rishabh Pant

ಟೀಮ್ ಇಂಡಿಯಾ ಯುವ ಕ್ರಿಕೆಟಿಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಆಯ್ಕೆಯಾಗಿರುವ ರಿಷಭ್ ಪಂತ್ ಬಗ್ಗೆ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಿಷಭ್ ಪಂತ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನೀಡಿದ ಪ್ರದರ್ಶನ ಸುನಿಲ್ ಗವಾಸ್ಕರ್ ಅವರ ಮೆಚ್ಚುಗೆಯ ಮಾತುಗಳಿಗೆ ಕಾರಣವಾಗಿದೆ.

"ರಿಷಭ್ ಪಂತ್ ಅವರ ಪ್ರದರ್ಶನವನ್ನು ನಾನು ಸಂಪೂರ್ಣವಾಗಿ ಮೆಚ್ಚಿಕೊಳ್ಳುತ್ತೇನೆ. ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಆತ ತನ್ನ ಫಾರ್ಮ್‌ಅನ್ನು ನಿರಂತರವಾಗಿ ಕಾಯ್ದುಕೊಳ್ಳುತ್ತಲೇ ಬಂದಿದ್ದಾರೆ. ಅದೆಲ್ಲದಕ್ಕಿಂತ ಹೆಚ್ಚಾಗಿ ಆತ ಚತುರತೆಯಿಂದ ಹಾಗೂ ಬುದ್ದಿವಂತಿಕೆಯಿಂದ ಕ್ರಿಕೆಟ್ ಪ್ರದರ್ಶಿಸುತ್ತಿದ್ದಾರೆ. ಆತ ಎಲ್ಲಾ ಎಸೆತಗಳನ್ನು ಕೂಡ ದೊಡ್ಡ ಹೊಡೆಗಳಾಗು ಬಾರಿಸಲು ಯತ್ನಿಸುವುದಿಲ್ಲ" ಎಂದು ಸ್ಟಾರ್‌ಸ್ಪೋರ್ಟ್ಸ್‌ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.

Story first published: Thursday, April 1, 2021, 17:30 [IST]
Other articles published on Apr 1, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+