ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ವಿರುದ್ಧ ಐಸಿಸಿ ಪ್ರಕರಣ

ಸನತ್ ಜಯಸೂರ್ಯ ವಿರುದ್ಧ ಪ್ರಕರಣ ದಾಖಲಿಸಿದ ಐಸಿಸಿ | Oneindia Kannada

ಕೋಲಂಬೊ, ಅಕ್ಟೋಬರ್ 15: ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಸನತ್ ಜಯಸೂರ್ಯ ವಿರುದ್ಧ ಐಸಿಸಿ ಭ್ರಷ್ಟಾಚಾರ ನಿಗ್ರಹ ಸಂಹಿತೆ ಉಲ್ಲಂಘನೆ ಆರೋಪ ದಾಖಲಾಗಿದೆ.
ಜಯಸೂರ್ಯ ಅವರ ವಿರುದ್ಧ ಐಸಿಸಿ ಭ್ರಷ್ಟಾಚಾರ ನಿಗ್ರಹ ನೀತಿ ಸಂಹಿತೆಯ ವಿಧಿ 2.4.6 ಮತ್ತು 2.4.7ರ ಅಡಿಯಲ್ಲಿ ಎರಡು ಅಪರಾಧ ಪ್ರಕರಣಗಳು ದಾಖಲಾಗಿವೆ.
ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳು ಯಾವುವು ಮತ್ತು ಯಾವ ಕಾರಣಕ್ಕೆ ಎಂಬುದನ್ನು ಐಸಿಸಿ ಬಹಿರಂಗಪಡಿಸಿಲ್ಲ.
ಐಸಿಸಿಯೊಂದಿಗೆ ಸಹಕರಿಸಲು ವಿಫಲ ಅಥವಾ ನಿರಾಕರಣೆ ಮತ್ತು ಭ್ರಷ್ಟಾಚಾರ ನಿಗ್ರಹ ಘಟಕ ನಡೆಸುವ ತನಿಖೆಗೆ ಅಡ್ಡಿ ಪಡಿಸುವಿಕೆ ಅಥವಾ ವಿಳಂಬ ಮಾಡುವಿಕೆಗೆ ಸಂಬಂಧಿಸಿದಂತೆ ಆರೋಪ ಮಾಡಲಾಗಿದೆ.
ಈ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಲು ಐಸಿಸಿ ಜಯಸೂರ್ಯ ಅವರಿಗೆ ಸೋಮವಾರದಿಂದ (ಅಕ್ಟೋಬರ್ 15) ಎರಡು ವಾರಗಳ ಸಮಯ ನೀಡಿದೆ.
Story first published: Monday, October 15, 2018, 16:30 [IST]
Other articles published on Oct 15, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications