Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಸಿಸಿ ಮಹಿಳಾ ವಿಶ್ವಕಪ್‌ 2022: ಇಂಗ್ಲೆಂಡ್ ವಿರುದ್ಧ ಬ್ಯಾಟಿಂಗ್‌ನಲ್ಲಿ ಮುಗ್ಗರಿಸಿದ ಭಾರತ LIVE

England wpmen

ಮೌಂಟ್ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್ 2022ರ 15ನೇ ಪಂದ್ಯದಲ್ಲಿ ಇಂಗ್ಲೆಂಡ್ ಬೌಲಿಂಗ್ ದಾಳಿಗೆ ಭಾರತದ ವನಿತೆಯರು ನೆಲಕಚ್ಚಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಭಾರತವು 100 ರನ್‌ಗಳೊಳಗೆ 7 ವಿಕೆಟ್ ಕಳೆದುಕೊಂಡಿದೆ.

ಆರಂಭಿಕ ಬ್ಯಾಟರ್ ಸ್ಮೃತಿ ಮಂದಾನ (35) ಹೊರತುಪಡಿಸಿ ಬೇರೆ ಎಲ್ಲಾ ಟಾಪ್ ಆರ್ಡರ್ ಬ್ಯಾಟರ್‌ಗಳು ಪೆವಿಲಿಯನ್ ಸೇರಿಕೊಂಡಿದ್ದಾರೆ. ಯಾಸ್ತಿಕ ಭಾಟಿಯಾ 8, ನಾಯಕಿ ಮಿಥಾಲಿ ರಾಜ್ 1, ದೀಪ್ತಿ ಶರ್ಮಾ 0, ಹರ್ಮನ್ ಪ್ರೀತ್ ಕೌರ್ 14, ಸ್ನೇಹ ರಾನಾ 0, ಪೂಜಾ ವಸ್ತ್ರಾಕರ್ 6 ರನ್‌ಗೆ ವಿಕೆಟ್ ಒಪ್ಪಿಸಿದ್ರು. ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಶ್ ಅಜೇಯ 32 ರನ್ ಹಾಗೂ ಜೂಲನ್ ಗೋಸ್ವಾಮಿ ಅಜೇಯ 14 ರನ್ ಕಲೆಹಾಕಿ ತಂಡದ ಹೀನಾಯ ಕುಸಿತವನ್ನ ತಪ್ಪಿಸಿದ್ರು.

ಭಾರತದ ವನಿತೆಯರು 32 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 120 ರನ್ ಕಲೆಹಾಕಿದ್ದು, ಲೈವ್ ಸ್ಕೋರ್ ಬೋರ್ಡ್ ಈ ಕೆಳಗಿದೆ.

1
9909-nonopta-49814

ಭಾರತ ವನಿತೆಯರ ಪ್ಲೇಯಿಂಗ್ 11
ಸ್ಮೃತಿ ಮಂಧಾನ, ಯಾಸ್ತಿಕಾ ಭಾಟಿಯಾ, ಮಿಥಾಲಿ ರಾಜ್ (ನಾಯಕಿ), ದೀಪ್ತಿ ಶರ್ಮಾ, ಹರ್ಮನ್‌ಪ್ರೀತ್ ಕೌರ್, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ಪೂಜಾ ವಸ್ತ್ರಾಕರ್, ಜೂಲನ್ ಗೋಸ್ವಾಮಿ, ಮೇಘನಾ ಸಿಂಗ್, ರಾಜೇಶ್ವರಿ ಗಾಯಕ್ವಾಡ್

ಇಂಗ್ಲೆಂಡ್ ವನಿತೆಯರ ಪ್ಲೇಯಿಂಗ್ 11
ಡೇನಿಯಲ್ ವ್ಯಾಟ್, ಟಮ್ಮಿ ಬ್ಯೂಮಾಂಟ್, ಹೀದರ್ ನೈಟ್ (ನಾಯಕಿ), ನಟಾಲಿ ಸ್ಕಿವರ್, ಆಮಿ ಎಲ್ಲೆನ್ ಜೋನ್ಸ್ (ವಿಕೆಟ್ ಕೀಪರ್), ಸೋಫಿಯಾ ಡಂಕ್ಲೆ, ಕ್ಯಾಥರೀನ್ ಬ್ರಂಟ್, ಸೋಫಿ ಎಕ್ಲೆಸ್ಟೋನ್, ಕೇಟ್ ಕ್ರಾಸ್, ಷಾರ್ಲೆಟ್ ಡೀನ್, ಅನ್ಯಾ ಶ್ರಬ್ಸೋಲ್

Suresh Raina ಈ ಬಾರಿಯ IPLನಲ್ಲಿ ಕಮಾಲ್ ಮಾಡಲು ಸಿದ್ಧ | Oneindia Kannada

Story first published: Wednesday, March 16, 2022, 8:56 [IST]
Other articles published on Mar 16, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+