ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್: ಟಾಸ್ ಗೆದ್ದು ವಿಂಡೀಸ್ ವಿರುದ್ಧ ಫೀಲ್ಡಿಂಗ್ ಆಯ್ದ ಇಂಗ್ಲೆಂಡ್

ICC World Cup: England vs West Indies, Match 19-Preview

ಸೌತಾಂಪ್ಟನ್, ಜೂನ್ 14: ಈ ಬಾರಿಯ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ಮಳೆಯ ಕಾರಣಕ್ಕೆ ಕ್ರಿಕೆಟ್ ಪ್ರೇಮಿಗಳ ನಿರಾಸೆಗೆ ಕಾರಣವಾಗಿದೆ. ಮಳೆಯಿಂದಾಗಿ ಟೂರ್ನಿಯ ಒಂದಿಷ್ಟು ಪಂದ್ಯಗಳು ನಡೆಯಲೇ ಇಲ್ಲ. ಶುಕ್ರವಾರ (ಜೂನ್ 14) ನಡೆಯಲಿರುವ ಇಂಗ್ಲೆಂಡ್-ವೆಸ್ಟ್ ಇಂಡೀಸ್ ಪಂದ್ಯಕ್ಕೂ ಮಳೆಯ ಭೀತಿ ಶುರುವಾಗಿದೆ. ಆದರೆ ಈಗ ಮಳೆಯ ಅಡ್ಡಿಯಿಲ್ಲ. ಟಾಸ್ ಗೆದ್ದಿರುವ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ.

ಕುತೂಹಲಕಾರಿ ಸ್ಟೋರಿಗಳು, ಅಂಕಿ-ಅಂಶಗಳು 'ಐಸಿಸಿ ಕ್ರಿಕೆಟ್ ವಿಶ್ವಕಪ್ 2019' ವಿಶೇಷ ಮುಖಪುಟದಲ್ಲಿವೆ

ಸದ್ಯದ ಮಾಹಿತಿ ಪ್ರಕಾರ, ವಿಂಡೀಸ್-ಇಂಗ್ಲೆಂಡ್ ಪಂದ್ಯ ನಡೆಯುವ ಸೌತಾಂಪ್ಟನ್ ಮೋಡ ಕವಿದ ವಾತಾವರಣವಿದೆ. ತುಂತುರು ಮಳೆಯಾಗುವುದನ್ನು ನಿರೀಕ್ಷಿಸಲಾಗಿದೆ. ಈ ಮೊದಲು ಪಾಕಿಸ್ತಾನ vs ಶ್ರೀಲಂಕಾ, ದಕ್ಷಿಣ ಆಫ್ರಿಕಾ vs ವೆಸ್ಟ್ ಇಂಡೀಸ್, ಬಾಂಗ್ಲಾದೇಶ vs ಶ್ರೀಲಂಕಾ, ಭಾರತ vs ನ್ಯೂಜಿಲ್ಯಾಂಡ್ ಪಂದ್ಯಗಳು ಮಳೆಗೆ ಅಹುತಿಯಾಗಿತ್ತು.

ಇಂಗ್ಲೆಂಡ್ vs ವೆಸ್ಟ್ ಇಂಡೀಸ್‌, ಜೂನ್ 14, Live ಸ್ಕೋರ್‌ಕಾರ್ಡ್

1
43662

ಪಂದ್ಯ ಪೂರ್ಣಗೊಳ್ಳದಿದ್ದರೆ, ಅಥವಾ ನಡೆಯದಿದ್ದರೆ ಎರಡೂ ತಂಡಗಳಿಗೂ ತಲಾ 1 ಅಂಕಗಳು ನೀಡಲಾಗುತ್ತಿದೆ. ಆದರೆ ಇದು ಸೆಮಿಫೈನಲ್ ಹಾದಿಯಲ್ಲಿರುವ ಅಸಲಿ ಬಲಿಷ್ಠ ತಂಡದ ಮೇಲೆ ಪರಿಣಾಮ ಬೀರಲಿದೆ. ಅಂಕಪಟ್ಟಿಯಲ್ಲಿ ತಂಡಗಳ ಸ್ಥಾನ ಪಲ್ಲಟಕ್ಕೂ ಮಳೆ ಕಾರಣವಾಗಲಿದೆ. ಅಂದ್ಹಾಗೆ, ಇಂಗ್ಲೆಂಡ್ vs ವೆಸ್ಟ್ ಇಂಡೀಸ್ ಪಂದ್ಯ ಮಳೆ ಬಾರದಿದ್ದರೆ ಎಂದಿನಂತೆ 3 pmಗೆ ಆರಂಭಗೊಳ್ಳಲಿದೆ.

ಪಾಕಿಸ್ತಾನ vs ಭಾರತ: ಹೈ ವೋಲ್ಟೇಜ್ ಪಂದ್ಯದ ಬಗ್ಗೆ ಮಾತನಾಡಿದ ಕೊಹ್ಲಿಪಾಕಿಸ್ತಾನ vs ಭಾರತ: ಹೈ ವೋಲ್ಟೇಜ್ ಪಂದ್ಯದ ಬಗ್ಗೆ ಮಾತನಾಡಿದ ಕೊಹ್ಲಿ

ಇಂಗ್ಲೆಂಡ್ ತಂಡ: ಜೇಸನ್ ರಾಯ್, ಜಾನಿ ಬೈರ್ಸ್ಟೊ, ಜೋ ರೂಟ್, ಇಯಾನ್ ಮಾರ್ಗನ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಲಿಯಾಮ್ ಪ್ಲಂಕೆಟ್, ಜೋಫ್ರಾ ಆರ್ಚರ್, ಮಾರ್ಕ್ ವುಡ್ / ಮೊಯೆನ್ ಅಲಿ / ಟಾಮ್ ಕರಾನ್.

ಗಾಯಾಳುಗಳಿಂದ ಕಳೆಗುಂದಿತೆ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ?ಗಾಯಾಳುಗಳಿಂದ ಕಳೆಗುಂದಿತೆ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ?

ವೆಸ್ಟ್ ಇಂಡೀಸ್ ತಂಡ: ಕ್ರಿಸ್ ಗೇಲ್, ಎವಿನ್ ಲೂಯಿಸ್, ಶೈ ಹೋಪ್, ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೈಯರ್, ಜೇಸನ್ ಹೋಲ್ಡರ್, ಆ್ಯಡ್ರೆ ರಸೆಲ್, ಕಾರ್ಲೋಸ್ ಬ್ರಾಥ್‌ವೈಟ್, ಆಶ್ಲೇ ನರ್ಸ್, ಶೆಲ್ಡನ್ ಕಾಟ್ರೆಲ್, ಓಶೇನ್ ಥಾಮಸ್.

{headtohead_cricket_8_2}

Story first published: Friday, June 14, 2019, 16:27 [IST]
Other articles published on Jun 14, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X