IND vs AUS 3rd T20: ಟಾಸ್‌ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ಭುವನೇಶ್ವರ್ ಕುಮಾರ್ ತಂಡಕ್ಕೆ ವಾಪಸ್

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಆತಿಥೇಯ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸರಣಿ ನಿರ್ಣಾಯಕ ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಪ್ರಮುಖ ಬೌಲರ್‌ಗಳಾದ ಯುಜ್ವೇಂದ್ರ ಚಾಹಲ್ ಮತ್ತು ಭುವನೇಶ್ವರ್ ಕುಮಾರ್ ತಂಡಕ್ಕೆ ಮರಳಿದ್ದಾರೆ.

ರಿಷಬ್ ಪಂತ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಮೊಹಾಲಿಯಲ್ಲಿ ನಡೆದ ಮೊದಲನೇ ಪಂದ್ಯದಲ್ಲಿ ಸೋಲನುಭವಿಸಿದ್ದ ಟೀಂ ಇಂಡಿಯಾ, ಎರಡನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ 1-1ರಲ್ಲಿ ಸರಣಿಯನ್ನು ಸಮಬಲಗೊಳಿಸಿಕೊಂಡಿದೆ.

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಸರಣಿಯ ಮೂರನೇ ಪಂದ್ಯ ನಿರ್ಣಾಯಕವಾಗಿದ್ದು, ಗೆಲ್ಲುವ ತಂಡದ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಆರನ್ ಫಿಂಚ್ (ನಾಯಕ), ಕ್ಯಾಮೆರಾನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಡೇನಿಯಲ್ ಸ್ಯಾಮ್ಸ್, ಪ್ಯಾಟ್ ಕಮ್ಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್

ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, September 25, 2022, 18:57 [IST]
Other articles published on Sep 25, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X