Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs Eng 2nd T20I: ಪಂದ್ಯದ ಪ್ರೆಡಿಕ್ಷನ್, ಡ್ರೀಂ ಟೀಮ್, ಪ್ಲೇಯಿಂಗ್ 11, ಫ್ಯಾಂಟೆಸಿ ಕ್ರಿಕೆಟ್ ಟಿಪ್ಸ್‌

India vs England

ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 50ರನ್‌ಗಳ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ಎಡ್ಜ್‌ಬಾಸ್ಟನ್‌ ಕ್ರಿಕೆಟ್ ಗ್ರೌಂಡ್‌ನಲ್ಲಿ ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನ ಶನಿವಾರ ಎದುರಿಸಲಿದೆ.

ಮೊದಲ ಟಿ20 ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಟೀಂ ಇಂಡಿಯಾ ಆಟಗಾರರಾದ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ತಂಡವನ್ನು ಸೇರಿಕೊಂಡಿದ್ದು, ಪ್ಲೇಯಿಂಗ್ ಇಲೆವೆನ್‌ನಲ್ಲಿ ತೀವ್ರ ಸ್ಪರ್ಧೆ ಎದುರಾಗಿದೆ. ಮೊದಲ ಟಿ20 ಪಂದ್ಯದಲ್ಲಿ 198ರನ್ ಕಲೆಹಾಕಿದ ಭಾರತವು, ಇಂಗ್ಲೆಂಡ್ ತಂಡವನ್ನ 148 ರನ್‌ಗಳಿಗೆ ಕಟ್ಟಿಹಾಕಿ 50ರನ್‌ಗಳ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅರ್ಧಶತಕ ಸಿಡಿಸಿದ್ದರ ಜೊತೆಗೆ ನಾಲ್ಕು ವಿಕೆಟ್‌ಗಳನ್ನು ಸಹ ಕಬಳಿಸಿ ಪಂದ್ಯ ಶ್ರೇಷ್ಟ ಪ್ರಶಸ್ತಿ ಪಡೆದರು.

ಪಿಚ್ ರಿಪೋರ್ಟ್‌ ಮತ್ತು ಹವಾಮಾನ

ಪಿಚ್ ರಿಪೋರ್ಟ್‌ ಮತ್ತು ಹವಾಮಾನ

ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರಿಕೆಟ್ ಗ್ರೌಂಡ್ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು, ಎರಡನೇ ಟಿ20 ಪಂದ್ಯದಲ್ಲೂ ಉತ್ತಮ ರನ್ ಹರಿದು ಬರುವ ನಿರೀಕ್ಷೆ ಇದೆ. ಸ್ಪಿನ್ನರ್‌ಗಳಿಗಿಂತ ಪೇಸರ್‌ಗಳು ಹೆಚ್ಚು ವಿಕೆಟ್ ಕಬಳಿಸುವ ಸಾಧ್ಯತೆಯಿದ್ದು, ಪಂದ್ಯದಲ್ಲಿ ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳ ಪಾತ್ರವೂ ಬಹುಮುಖ್ಯವಾಗಿದೆ.
ಈ ಪಿಚ್‌ನಲ್ಲಿ ಮೊದಲ ಇನ್ನಿಂಗ್ಸ್‌ ಸರಾಸರಿ ಸ್ಕೋರ್ 170ರನ್ ಆಗಿದೆ.

ಇಲ್ಲಿನ ಹವಾಮಾಣ 19 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದ್ದು, ಹ್ಯುಮಿಡಿಟಿ ಶೇಕಡಾ 65ರಷ್ಟಿರಲಿದ್ದು ಮತ್ತು 10-12km/hr ಗಾಳಿ ಬೀಸಲಿದೆ. ಪ್ರಸ್ತುತ ಇಲ್ಲಿ ಮಳೆ ಬರುವ ಯಾವುದೇ ಅಂದಾಜು ಇಲ್ಲದಿದ್ದರೂ, ಇಂಗ್ಲೆಂಡ್ ವಾತಾವರಣವು ಯಾವಾಗ ಬೇಕಾದರೂ ಬದಲಾಗಬಹುದು.

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11

ಭಾರತ:
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅರ್ಶ್‌ದೀಪ್‌ ಸಿಂಗ್, ಯುಜವೇಂದ್ರ ಚಹಾಲ್


ಇಂಗ್ಲೆಂಡ್:
ಜೋಸ್ ಬಟ್ಲರ್ (ನಾಯಕ), ಜೇಸನ್ ರಾಯ್, ಡೇವಿಡ್ ಮಲನ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಡೇವಿಡ್ ವಿಲ್ಲಿ, ರೀಸ್ ಟೋಪ್ಲಿ, ಟೈಮಲ್ ಮಿಲ್ಸ್, ಮ್ಯಾಥ್ಯೂ ಪಾರ್ಕಿನ್ಸನ್

ಅಶ್ವಿನ್‌ರನ್ನೇ ತಂಡದಿಂದ ಕೈ ಬಿಟ್ಟ ಮೇಲೆ ಕೊಹ್ಲಿಯನ್ನ ಏಕೆ ಬಿಡಬಾರದು? ಕಪಿಲ್ ದೇವ್ ಪ್ರಶ್ನೆ

ಫ್ಯಾಂಟೆಸಿ ಡ್ರೀಂ ಟೀಮ್ 1

ಫ್ಯಾಂಟೆಸಿ ಡ್ರೀಂ ಟೀಮ್ 1

ನಾಯಕ- ಹಾರ್ದಿಕ್ ಪಾಂಡ್ಯ, ಜೋಸ್ ಬಟ್ಲರ್

ಉಪನಾಯಕ - ಮೊಯಿನ್ ಅಲಿ, ಯುಜವೇಂದ್ರ ಚಹಾಲ್

ಕೀಪರ್ - ಜೋಸ್ ಬಟ್ಲರ್ (ನಾಯಕ)

ಬ್ಯಾಟ್ಸ್‌ಮನ್‌ಗಳು - ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜೇಸನ್ ರಾಯ್, ದೀಪಕ್ ಹೂಡಾ

ಆಲ್‌ರೌಂಡರ್‌ಗಳು - ಮೊಯಿನ್ ಅಲಿ, ಹಾರ್ದಿಕ್ ಪಾಂಡ್ಯ, ಸ್ಯಾಮ್ ಕರನ್

ಬೌಲರ್‌ಗಳು - ಯುಜವೇಂದ್ರ ಚಹಾಲ್ (ಉಪನಾಯಕ), ಜಸ್ಪ್ರೀತ್ ಬುಮ್ರಾ, ಕ್ರಿಸ್ ಜೋರ್ಡಾನ್

7 ಸರಣಿಗೆ 7 ನಾಯಕರು: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದೇನು?

ಫ್ಯಾಂಟೆಸಿ ಡ್ರೀಂ ಟೀಮ್ 2

ಫ್ಯಾಂಟೆಸಿ ಡ್ರೀಂ ಟೀಮ್ 2

ಕೀಪರ್ - ಜೋಸ್ ಬಟ್ಲರ್

ಬ್ಯಾಟ್ಸ್‌ಮನ್‌ಗಳು - ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಲಿಯಾಮ್ ಲಿವಿಂಗ್‌ಸ್ಟೋನ್‌

ಆಲ್ ರೌಂಡರ್‌ಗಳು - ಮೊಯಿನ್ ಅಲಿ (ಉಪನಾಯಕ), ಹಾರ್ದಿಕ್ ಪಾಂಡ್ಯ (ನಾಯಕ)

ಬೌಲರ್‌ಗಳು - ಯುಜವೇಂದ್ರ ಚಹಾಲ್, ಹರ್ಷಲ್ ಪಟೇಲ್, ಕ್ರಿಸ್ ಜೋರ್ಡಾನ್, ಟೈಮಲ್ ಮಿಲ್ಸ್

IND vs ENG: ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಭಾರತದ ಸೋಲಿನ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದೇನು?

ಪಂದ್ಯದ ಪ್ರೆಡಿಕ್ಷನ್ ಮತ್ತು ಡ್ರೀಂ ಟೀಮ್ ಕಾಂಬಿನೇಷನ್

ಪಂದ್ಯದ ಪ್ರೆಡಿಕ್ಷನ್ ಮತ್ತು ಡ್ರೀಂ ಟೀಮ್ ಕಾಂಬಿನೇಷನ್

ಈ ಆಟಕ್ಕೆ ಅತ್ಯುತ್ತಮವಾಗಿ ಸೂಚಿಸಲಾದ ಫ್ಯಾಂಟಸಿ/Dream11 ಕಾಂಬಿನೇಷ್ 1-4-2-4 ಆಗಿದೆ. ಎರಡೂ ತಂಡಗಳು ಕಾಂಬಿನೇಷನ್ ನೋಡಿದ್ರೆ, ಟೀಂ ಇಂಡಿಯಾ ಈ ಪಂದ್ಯವನ್ನೂ ಗೆಲ್ಲುವ ಅವಕಾಶ ಹೆಚ್ಚಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡವು ಗೆಲ್ಲುವ ಅವಕಾಶ ಹೆಚ್ಚಿದ್ದು, ಹಾರ್ದಿಕ್ ಪಾಂಡ್ಯ ಮತ್ತು ಜಾಸ್ ಬಟ್ಲರ್ ಪ್ರಮುಖ ಆಯ್ಕೆಯಾಗಿದ್ದಾರೆ.

Story first published: Saturday, July 9, 2022, 9:59 [IST]
Other articles published on Jul 9, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+