ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ವಿರುದ್ಧದ ತೃತೀಯ ಟೆಸ್ಟ್‌ನಲ್ಲಿ ಕೊಹ್ಲಿ ಮತ್ತು ಪಂತ್ ನಿರ್ಮಿಸಲಿರುವ ದಾಖಲೆಗಳು

IND vs ENG: Virat Kohli and Rishabh Pant on verge of achieving these individual records in Leeds test
Rishab pant ಹೊಸ ದಾಖಲೆಯ ಹೊಸ್ತಿಲಲ್ಲಿ | Oneindia Kannada

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಹೆಡಿಂಗ್ಲೆ ಲೀಡ್ಸ್ ಕ್ರೀಡಾಂಗಣದಲ್ಲಿ ಆಗಸ್ಟ್ 25ರಂದು ಆರಂಭವಾಗಲಿದ್ದು ಸಾಕಷ್ಟು ಕುತೂಹಲವನ್ನು ಮೂಡಿಸಿದೆ.

ಐಪಿಎಲ್ 2021: ಅಪಾರವಾದ ಒತ್ತಡದಲ್ಲಿರುವ ಟಾಪ್ 3 ನಾಯಕರುಐಪಿಎಲ್ 2021: ಅಪಾರವಾದ ಒತ್ತಡದಲ್ಲಿರುವ ಟಾಪ್ 3 ನಾಯಕರು

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದೆ. ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಯಾವುದೇ ಫಲಿತಾಂಶ ಸಿಗದೇ ಡ್ರಾನಲ್ಲಿ ನೀರಸವಾಗಿ ಅಂತ್ಯಗೊಂಡಿತು. ನಂತರ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು 151 ರನ್‌ಗಳ ಮೂಲಕ ಸೋಲಿಸಿ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಈತನಿಂದ ಎಬಿಡಿ, ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬಹುದು ಎಂದ ಆರ್‌ಸಿಬಿ ನೂತನ ಕೋಚ್!ಈತನಿಂದ ಎಬಿಡಿ, ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬಹುದು ಎಂದ ಆರ್‌ಸಿಬಿ ನೂತನ ಕೋಚ್!

ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಲೀಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಕೆಲವೊಂದಿಷ್ಟು ದಾಖಲೆ ಮತ್ತು ಮೈಲಿಗಲ್ಲುಗಳನ್ನು ಸೃಷ್ಟಿಸಲಿದ್ದಾರೆ. ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಇದುವರೆಗೂ ನಡೆದಿರುವ ಪಂದ್ಯಗಳ ಪೈಕಿ ಯಾವುದರಲ್ಲಿಯೂ ಸಹ ನಾಯಕ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡಿಲ್ಲ. ಸುಮಾರು 19 ವರ್ಷಗಳ ನಂತರ ಹೆಡಿಂಗ್ಲೆ ಲೀಡ್ಸ್ ಕ್ರೀಡಾಂಗಣದಲ್ಲಿ ಭಾರತ ತಂಡ ಪಂದ್ಯವನ್ನಾಡಲು ಸಜ್ಜಾಗಿದ್ದು ನಾಯಕ ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ಈ ಪಂದ್ಯದ ಮೂಲಕ ಈ ಕೆಳಕಂಡ ಮೈಲಿಗಲ್ಲುಗಳನ್ನು ಮುಟ್ಟುವ ಸಾಧ್ಯತೆಗಳಿವೆ.

{photo-feature}

ಲಾರ್ಡ್ಸ್‌ನಲ್ಲಿ ಶತಕ ಬಾರಿಸುವುದೇ ದೊಡ್ಡ ಸಾಧನೆಯಲ್ಲ; ಸುನಿಲ್ ಗವಾಸ್ಕರ್ ಮಾತಿನ ಮರ್ಮವೇನು?ಲಾರ್ಡ್ಸ್‌ನಲ್ಲಿ ಶತಕ ಬಾರಿಸುವುದೇ ದೊಡ್ಡ ಸಾಧನೆಯಲ್ಲ; ಸುನಿಲ್ ಗವಾಸ್ಕರ್ ಮಾತಿನ ಮರ್ಮವೇನು?

Story first published: Tuesday, August 24, 2021, 9:55 [IST]
Other articles published on Aug 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X