For Quick Alerts
ALLOW NOTIFICATIONS  
For Daily Alerts
 

5ನೇ ಏಕದಿನ ಪಂದ್ಯ, ಆಸ್ಟ್ರೇಲಿಯಾ 145/4

ನಾಗ್ಪುರ, ಅಕ್ಟೋಬರ್ 01 : ಭಾರತ-ಆಸ್ಟ್ರೇಲಿಯಾ ನಡುವೆ 5ನೇ ಮತ್ತು ಕೊನೆಯ ಏಕದಿನ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದೆ. ಈಗಾಗಲೇ ಭಾರತ ಸರಣಿಯನ್ನು ಕೈವಶಮಾಡಿಕೊಂಡಿದ್ದು, ಆಸ್ಟ್ರೇಲಿಯಾ 1 ಪಂದ್ಯದಲ್ಲಿ ಜಯಗಳಿಸಿದೆ.

ವಿದರ್ಭ ಕ್ರಿಕೆಟ್ ಸಂಸ್ಥೆ ಅಂಗಳದಲ್ಲಿ ಭಾನುವಾರ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸೆ.28ರಂದು ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿತ್ತು.

India, Australia 5th ond-day match highlights

ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 53 (62 ಬಾಲ್), ಅರೋನ್ ಫಿಂಚ್ 32 (36) ಗಳಿಸಿದರೆ ಸ್ಟೀವ್ ಸ್ಮಿತ್ 16 (25) ರನ್ ಗಳಿಸಿದರು. ಐದು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 3-1ರಿಂದ ಕೈವಶ ಮಾಡಿಕೊಂಡಿದೆ.

Story first published: Wednesday, January 3, 2018, 10:05 [IST]
Other articles published on Jan 3, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+