ಟೀಂ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಐತಿಹಾಸಿಕ ಟೆಸ್ಟ್ ಘೋಷಣೆ
ಮುಂಬೈ, ಆಗಸ್ಟ್ 03: ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವಿನ ಐತಿಹಾಸಿಕ ಟೆಸ್ಟ್ ಪಂದ್ಯದ ದಿನಾಂಕವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ (ಆಗಸ್ಟ್ 03) ದಂದು ಘೋಷಿಸಿದೆ.
ಹೈದರಾಬಾದಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಫೆಬ್ರವರಿ 8 ರಿಂದ 12 ರ ತನಕ ಈ ಐತಿಹಾಸಿಕ ಟೆಸ್ಟ್ ಪಂದ್ಯ ನಡೆಯಲಿದೆ. 2000ರಲ್ಲಿ ಟೆಸ್ಟ್ ಮಾನ್ಯತೆ ಪಡೆದ ಬಾಂಗ್ಲಾದೇಶ, ಇದೇ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಳ್ಳುತ್ತಿದೆ.[ಇಂಡೋ- ವಿಂಡೀಸ್ ಟಿ20 ಕದನ!]

ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸದ್ಯ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿ ಆಡುತ್ತಿದೆ. ವಿಂಡೀಸ್ ನಲ್ಲಿ 49 ದಿನಗಳ ಕಾಲ ಪ್ರವಾಸ ನಂತರ ವಿಂಡೀಸ್ ವಿರುದ್ಧ ಯುಎಸ್ಎನಲ್ಲಿ 2 ಟ್ವೆಂಟಿ ಅಂತಾರಾಷ್ಟ್ರೀಯ ಪಂದ್ಯವನ್ನಾಡಲಿದೆ. (ಒನ್ ಇಂಡಿಯಾ ಸುದ್ದಿ)
Story first published: Wednesday, January 3, 2018, 10:04 [IST]
Other articles published on Jan 3, 2018
Read in English: India-Bangladesh Test in Hyderabad
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications