For Quick Alerts
ALLOW NOTIFICATIONS  
For Daily Alerts
 

ಭಾರತ vs ಪಾಕಿಸ್ತಾನ ಕ್ರಿಕೆಟ್ ಸಮರಕ್ಕೆ ಮುಹೂರ್ತ ನಿಗದಿ

By Mahesh

ಕರಾಚಿ, ಡಿ. 09: ಬಹು ನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ಸಮರಕ್ಕೆ ಬಹುತೇಕ ಮುಹೂರ್ತ ಫಿಕ್ಸ್ ಆಗಿದೆ. ಈ ಸರಣಿಗೆ ಪಾಕಿಸ್ತಾನ ಸರ್ಕಾರದಿಂದ ಈಗಾಗಲೇ ಹಸಿರು ನಿಶಾನೆ ಸಿಕ್ಕಿದ್ದು, ಮೋದಿ ಸರ್ಕಾರದ ಒಪ್ಪಿಗೆಗೆ ಬಿಸಿಸಿಐ ಕಾಯುತ್ತಿದೆ. ಎಲ್ಲವೂ ಸರಿಯಾಗಿ ನಡೆದರೆ ಡಿ. 24 ರಿಂದ ಜನವರಿ 5 ರ ತನಕ ಸರಣಿ ನಡೆಯಲಿದೆ.

India-Pakistan series likely from December 24

ಶ್ರೀಲಂಕಾದಲ್ಲಿ 3 ಏಕದಿನ ಹಾಗೂ 2 ಟ್ವೆಂಟಿ-20 ಪಂದ್ಯಗಳನ್ನು ಭಾರತ ಹಾಗೂ ಪಾಕ್ ತಂಡಗಳು ಆಡಲಿವೆ. ನಂತರ ಉಭಯ ತಂಡಗಳು ಕೊಲಂಬೊದಿಂದ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯ ಪ್ರವಾಸಕ್ಕೆ ತೆರಳಲಿವೆ ಎಂದು ಮೂಲಗಳಿಂದ ತಿಳಿದು ಬಂಡಿದೆ.
ಭಾರತ ಜನವರಿ 06 ಅಥವಾ 07 ರಂದು ಆಸ್ಟ್ರೇಲಿಯಕ್ಕೆ , ಪಾಕ್ ತಂಡ ಜ.7 ರಂದು ನ್ಯೂಜಿಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದೆ.[ಮೋದಿಗೆ #NoCricketWithPakistan ಟ್ವೀಟ್]

2007ರ ನಂತರ ಉಭಯ ದೇಶಗಳ ನಡುವೆ ಟೆಸ್ಟ್ ಸರಣಿ ನಡೆದಿಲ್ಲ. ಆದರೆ, ಪಾಕಿಸ್ತಾನ ತಂಡ 2012-13ರಲ್ಲಿ ಭಾರತ ಪ್ರವಾಸ ಕೈಗೊಂಡಿತ್ತು. ನವೆಂಬರ್ 26 ರಂದು ಮುಂಬೈ ಮೇಲೆ ಉಗ್ರರ ದಾಳಿ ನಡೆದ ಕಹಿ ನೆನಪು ಜನರ ಮನಸಿನಲ್ಲಿರುವಾಗಲೇ ಪಾಕಿಸ್ತಾನದ ಜೊತೆ ಕ್ರಿಕೆಟ್ ಬಾಂಧವ್ಯ ಬೆಳೆಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ (ಪಿಟಿಐ)

Story first published: Wednesday, January 3, 2018, 10:03 [IST]
Other articles published on Jan 3, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+