ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಮ್ ಇಂಡಿಯಾ ಆಯ್ಕೆ: ಟಿ20, ಏಕದಿನ, ಟೆಸ್ಟ್ ತಂಡದ ಸಂಪೂರ್ಣ ವಿವರ

ಐಪಿಎಲ್ 13ನೇ ಆವೃತ್ತಿ ಮುಗಿದ ಬಳಿಕ ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಮೂರು ಫಾರ್ಮೆಟ್‌ನಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನಡೆಸಲಿದೆ.

ಈಗಾಗಲೇ ಭಾರತೀಯ ಕ್ರಿಕೆಟ್ ತಂಡವು ಪೂರ್ಣ ಪ್ರಮಾಣದ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಸಜ್ಜಾಗಿದ್ದು, ಇದು ಆರು ಸೀಮಿತ ಓವರ್‌ಗಳ ಅಂತರರಾಷ್ಟ್ರೀಯ (3 ಏಕದಿನ + 3 ಟಿ 20 ) ಗಳನ್ನು ಒಳಗೊಂಡಿರುತ್ತದೆ ಮತ್ತು ನಂತರ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಒಳಗೊಂಡಿರುತ್ತದೆ.

ಅಡಿಲೇಡ್ ಟೆಸ್ಟ್‌ನಲ್ಲಿ ಇಶಾಂತ್ ಶರ್ಮಾ ಆಡುವ ಸಾಧ್ಯತೆಅಡಿಲೇಡ್ ಟೆಸ್ಟ್‌ನಲ್ಲಿ ಇಶಾಂತ್ ಶರ್ಮಾ ಆಡುವ ಸಾಧ್ಯತೆ

ಟೀಮ್ ಇಂಡಿಯಾ ಹಿರಿಯ ಆಟಗಾರರ ಆಯ್ಕೆ ಸಮಿತಿ ಅಧ್ಯಕ್ಷ ಸುನಿಲ್‌ ಜೋಶಿ ನೇತೃತ್ವದಲ್ಲಿ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು, ಟೆಸ್ಟ್‌, ಏಕದಿನ, ಟಿ20 ತಂಡದ ವಿವರ ಈ ಕೆಳಗಿದೆ.

ಟೀಮ್ ಇಂಡಿಯಾ ಟಿ 20 ತಂಡ

ಟೀಮ್ ಇಂಡಿಯಾ ಟಿ 20 ತಂಡ

ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್.ರಾಹುಲ್ (ಉಪನಾಯಕ ಮತ್ತು ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಯುಜವೇಂದ್ರ ಚಹಲ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ದೀಪಕ್ ಚಹರ್, ವರುಣ್ ಚಕ್ರವರ್ತಿ

 ಟೀಮ್ ಇಂಡಿಯಾ ಏಕದಿನ ತಂಡ

ಟೀಮ್ ಇಂಡಿಯಾ ಏಕದಿನ ತಂಡ

ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಶುಬ್ಮನ್ ಗಿಲ್, ಕೆ.ಎಲ್. ರಾಹುಲ್(ಉಪನಾಯಕ ಮತ್ತು ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್, ರವೀಂದ್ರ ಜಡೇಜಾ, ಯುಜವೇಂದ್ರ ಚಹಾಲ್, ಕುಲ್‌ದೀಪ್‌ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದುಲ್ ಠಾಕೂರ್

ಟೀಂ ಇಂಡಿಯಾ ಟೆಸ್ಟ್ ತಂಡ

ಟೀಂ ಇಂಡಿಯಾ ಟೆಸ್ಟ್ ತಂಡ

ವಿರಾಟ್ ಕೊಹ್ಲಿ (ಕ್ಯಾಪ್ಟನ್), ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಹನುಮಾ ವಿಹಾರಿ, ಶುಬ್ಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಜಸ್ಪ್ರಿತ್ ಬುಮ್ರಾ, ಮೊಹಮ್ಮದ್. ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಮೊಹಮ್ಮದ್. ಸಿರಾಜ್

 ಹೆಚ್ಚುವರಿ ನಾಲ್ಕು ಬೌಲರ್‌ಗಳು

ಹೆಚ್ಚುವರಿ ನಾಲ್ಕು ಬೌಲರ್‌ಗಳು

ಕಮಲೇಶ್ ನಾಗರಕೋಟಿ, ಕಾರ್ತಿಕ್ ತ್ಯಾಗಿ, ಇಶಾನ್ ಪೊರೆಲ್ ಮತ್ತು ಟಿ.ನಟರಾಜನ್ ಎಂಬ ನಾಲ್ಕು ಹೆಚ್ಚುವರಿ ಬೌಲರ್‌ಗಳು ಭಾರತವು ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಳ್ಳಲಿದೆ.

ಇನ್ನು ರೋಹಿತ್ ಶರ್ಮಾ ಮತ್ತು ಇಶಾಂತ್ ಶರ್ಮಾ ಅವರು ಗಾಯದಿಂದ ಚೇತರಿಕೆ ಕಾಣುವುದನ್ನು ಬಿಸಿಸಿಐ ವೈದ್ಯಕೀಯ ತಂಡ ನೋಡಿಕೊಳ್ಳಲಿದೆ.

ಭಾರತೀಯ ಕ್ರಿಕೆಟ್ ತಂಡವು ಪೂರ್ಣ ಪ್ರಮಾಣದ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಸಜ್ಜಾಗಿದ್ದು, ಇದು ಆರು ಸೀಮಿತ ಓವರ್‌ಗಳ ಅಂತರರಾಷ್ಟ್ರೀಯ (3 ಏಕದಿನ + 3 ಟಿ 20 ) ಗಳನ್ನು ಒಳಗೊಂಡಿರುತ್ತದೆ ಮತ್ತು ನಂತರ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಒಳಗೊಂಡಿರುತ್ತದೆ.

Story first published: Monday, October 26, 2020, 21:38 [IST]
Other articles published on Oct 26, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X