Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮೊದಲ ಟಿ20: ಟಾಸ್ ಗೆದ್ದು ಫಿಲ್ಡಿಂಗ್ ಆಯ್ದುಕೊಂಡ ಭಾರತ

ರಾಂಚಿ, ಅಕ್ಟೋಬರ್ 07 : ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫಿಲ್ಡಿಂಗ್ ಆಯ್ದುಕೊಂಡಿದೆ.

ಜಾರ್ಖಂಡ್ ನ ರಾಂಚಿಯಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಆಸೀಸ್ ತಂಡಕ್ಕೆ ಬ್ಯಾಟಿಂಗ್ ನೀಡಿದ್ದಾರೆ.

1st T20 India have won the toss and have opted to bowl against Australia

ಸ್ಟೀವ್ ಸ್ಮಿತ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸುತ್ತಿದ್ದಾರೆ. ಇನ್ನು ಮಹೇಂದ್ರ ಸಿಂಗ್ ಧೋನಿ ತವರಿನ ಅಂಗಳದಲ್ಲಿ ಗೆಲುವು ಯಾರ ಪಾಲಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಆಸೀಸ್ ವಿರುದ್ಧ ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು ಜಯಿಸುವ ಆತ್ಮ ವಿಶ್ವಾಸದಲ್ಲಿದೆ.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+