Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸ್ಟ್ರೇಲಿಯಾ ಮೊದಲ ಟೆಸ್ಟ್ : Live ಸ್ಕೋರ್

India vs Australia 1st test: Adelaide, day 1, Live score

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಅಡಿಕೇಡ್‌ನಲ್ಲಿ ಚಾಲನೆ ದೊರೆತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆತಿಥೇಯರ ಬೌಲಿಂಗ್ ಸವಾಲನ್ನು ಟೀಮ್ ಇಂಡಿಯಾ ದಾಂಡಿಗರು ಮೊದಲಿಗೆ ಎದುರಿಸಲಿದ್ದಾರೆ.

ಕೊರೊನಾ ವೈರಸ್‌ನ ಸುದೀರ್ಘ ಕಾಲದ ಬ್ರೇಕ್‌ನ ಬಳಿಕ ಟೀಮ್ ಇಂಡಿಯಾ ಆಡುತ್ತಿರುವ ಮೊದಲ ಟೆಸ್ಟ್ ಸರಣಿ ಇದಾಗಿದೆ. ಈ ಹಿಂದಿನ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಟೆಸ್ಟ್ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದ್ದ ಕಾರಣ ಈ ಸರಣಿಯ ಮೇಲೆ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

Live ಸ್ಕೋರ್ ಪಟ್ಟಿ ಹೀಗಿದೆ:

1
48440

ಭಾರತ ಆಡುವ ಬಳಗ: ಪೃಥ್ವಿ ಶಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ಹನುಮಾ ವಿಹಾರಿ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ

ಆಸ್ಟ್ರೇಲಿಯಾ ಆಡುವ ಬಳಗ: ಜೋ ಬರ್ನ್ಸ್, ಮ್ಯಾಥ್ಯೂ ವೇಡ್, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ನಾಯಕ/ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್

Story first published: Thursday, December 17, 2020, 10:36 [IST]
Other articles published on Dec 17, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+