ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೊಹ್ಲಿ ಅನುಪಸ್ಥಿತಿ ದೊಡ್ಡ ಪರಿಣಾಮ ಬೀರಲಾರದು: ಪ್ಯಾಟ್ ಕಮಿನ್ಸ್

India vs Australia 2020: Pat Cummins reacted on Virat Kohlis absence

ಸಿಡ್ನಿ: ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಅನುಪಸ್ಥಿತಿ ಸರಣಿಯ ಮೇಲೆ ದೊಡ್ಡ ಪರಿಣಾಮ ಬೀರಲಾರದು ಎಂದು ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮಿನ್ಸ್ ಹೇಳಿದ್ದಾರೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯುದ್ದಕ್ಕೂ ಕೊಹ್ಲಿ ಆಡುತ್ತಿಲ್ಲ. ಹೀಗಾಗಿ ಕಮಿನ್ಸ್ ಈ ಹೇಳಿಕೆ ನೀಡಿದ್ದಾರೆ.

ಶಾಹಿದ್ ಅಫ್ರಿದಿಗೆ ಕೈ ಮುಗಿದ ಹ್ಯಾರಿಸ್ ರೌಫ್: ವೈರಲ್ ವಿಡಿಯೋಶಾಹಿದ್ ಅಫ್ರಿದಿಗೆ ಕೈ ಮುಗಿದ ಹ್ಯಾರಿಸ್ ರೌಫ್: ವೈರಲ್ ವಿಡಿಯೋ

ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಆರಂಭಿಕ ಪಂದ್ಯ ಪಿಂಕ್ ಬಾಲ್ ಟೆಸ್ಟ್ ಆಗಿರಲಿದೆ. ಇದೊಂದು ಪಂದ್ಯದಲ್ಲಿ ಭಾಗವಹಿಸುವ ಕೊಹ್ಲಿ ಆ ಬಳಿಕ ಭಾರತಕ್ಕೆ ವಾಪಸ್ಸಾಗಲಿದ್ದಾರೆ. ಜನವರಿಯಲ್ಲಿ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮಗುವಿಗೆ ಜನ್ಮ ನೀಡುವ ನಿರೀಕ್ಷೆಯಿರುವುದರಿಂದ ಕೊಹ್ಲಿ ಟೆಸ್ಟ್‌ ಎಲ್ಲಾ ಪಂದ್ಯಗಳಲ್ಲೂ ಭಾಗವಹಿಸದಿರಲು ನಿರ್ಧರಿಸಿದ್ದಾರೆ.

ಆಸ್ಟ್ರೇಲಿಯಾಕ್ಕೆ ಪ್ರವಾಸ ಹೋಗಲಿರುವ ಭಾರತ ತಂಡ ಅಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ, ಮೂರು ಪಂದ್ಯಗಳ ಟಿ20ಐ ಸರಣಿ ಮತ್ತು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಈ ಸರಣಿ ನವೆಂಬರ್ 27ರಿಂದ ಆರಂಭಗೊಳ್ಳಲಿದೆ.

ಟಿ20 ವಿಶ್ವಕಪ್ ಮುಂದೂಡಿಕೆ: ಫುಡ್ ಡೆಲಿವರಿ ಬಾಯ್ ಆಗಿದ್ದಾರೆ ಮೀಕೆರೆನ್ಟಿ20 ವಿಶ್ವಕಪ್ ಮುಂದೂಡಿಕೆ: ಫುಡ್ ಡೆಲಿವರಿ ಬಾಯ್ ಆಗಿದ್ದಾರೆ ಮೀಕೆರೆನ್

'ಪ್ರಾಮಾಣಿಕವಾಗಿ ಹೇಳೋದಾದ್ರೆ ಖಂಡಿತಾ ಅವರು ಭಾರತ ತಂಡದಿಂದ ಮಿಸ್ ಆಗಲಿದ್ದಾರೆ. ಆದರೆ ಭಾರತ ತಂಡದಲ್ಲಿ ಯಾವಾಗಲೂ ಒಬ್ಬ ಅದ್ಭುತ ಬ್ಯಾಟ್ಸ್‌ಮನ್ ಇದ್ದೇ ಇರುತ್ತಾರೆ. ಬಹುಶಃ ಆ ಹೊಸ ಅವಕಾಶ ಯಾವುದಾದರೂ ಒಬ್ಬ ಬ್ಯಾಟ್ಸ್‌ಮನ್‌ ವೃತ್ತಿ ಬದುಕು ಆರಂಭಕ್ಕೆ ಕಾರಣವಾಗಬಹುದು,' ಎಂದು ಐಸಿಸಿ ಜೊತೆ ಮಾತನಾಡಿದ ಕಮಿನ್ಸ್ ಹೇಳಿದ್ದಾರೆ.

Story first published: Friday, November 20, 2020, 14:58 [IST]
Other articles published on Nov 20, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X