For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ, 2ನೇ ಏಕದಿನ ಪಂದ್ಯ: Live ಸ್ಕೋರ್

India vs Australia, 2nd ODI, Sydney, Live score

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯ ಇಂದು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. ಎರಡನೇ ಪಂದ್ಯದಲ್ಲೂ ಆಸ್ಟ್ರೇಲಿಯಾ ಟಾಸ್ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಆಸ್ಟ್ರೇಲಿಯಾ ತಂಡ ಮೊದಲ ಪಂದ್ಯದಲ್ಲಿ ಗೆಲುವನ್ನು ಸಾಧಿಸಿತ್ತು ಮುನ್ನಡೆಯಲ್ಲಿದೆ. ಆದರೆ ಪ್ರವಾಸಿ ಭಾರತ ತಂಡಕ್ಕೆ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಹೀಗಾಗಿ ಸಾಕಷ್ಟು ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗುತ್ತಿದೆ. ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ ಬೃಹತ್ ಮೊತ್ತವನ್ನು ಬೆನ್ನಟ್ಟುವಲ್ಲಿ ವಿಫಲವಾಗಿತ್ತು. ಆದರೆ ತಂಡದ ಪರವಾಗಿ ಕೆಲ ಗಮನಾರ್ಹ ಇನ್ನಿಂಗ್ಸ್‌ಗಳು ಬಂದಿತ್ತು.

ಇನ್ನು ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಆದರೆ ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಮಾರ್ಕಸ್ ಸ್ಟೋಯ್ನಿಸ್ ಗಾಯಗೊಂಡಿರುವ ಕಾರಣ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಅವರ ಬದಲಿಗೆ ಮೋಯ್ಸಿಸ್ ಹೆನ್ರಿಕ್ಯೂಸ್ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ

Live ಸ್ಕೋರ್ ಪಟ್ಟಿ ಹೀಗಿದೆ:

1
48445

ಟೀಮ್ ಇಂಡಿಯಾ ಆಡುವ ಬಳಗ:
ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ನವದೀಪ್ ಸೈನಿ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ, ಯುಜುವೇಂದ್ರ ಚಾಹಲ್

ಆಸ್ಟ್ರೇಲಿಯಾ ಆಡುವ ಬಳಗ:
ಆರೋನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಯಿಸಸ್ ಹೆನ್ರಿಕ್ಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್

Story first published: Sunday, November 29, 2020, 9:10 [IST]
Other articles published on Nov 29, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+