Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸ್ಟ್ರೇಲಿಯಾ 3ನೇ ಟೆಸ್ಟ್, Live ಸ್ಕೋರ್: ಆಸಿಸ್‌ಗೆ ಆರಂಭಿಕ ಆಘಾತ

india vs australia 3rd test sydney day 1 Live score

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಸಿಡ್ನಿಯಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅದರೆ ಪಂದ್ಯ ಆರಂಭದ ಕೆಲವೇ ಕ್ಷಣಗಳಲ್ಲಿ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತವನ್ನು ಅನುಭವಿಸಿದೆ. ಸದ್ಯ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು ಪಂದ್ಯ ತಾತ್ಕಾಲಿಕವಾಗಿ ಸ್ಥಗಿತವಾಗಿದೆ.

ಗಾಯಗೊಂಡು ಭಾರತದ ಇರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ಡೇವಿಡ್ ವಾರ್ನರ್ ಕೇವಲ 5 ರನ್ ಗಳಿಸಿ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದ್ದಾರೆ. ಟೀಮ್ ಇಂಡಿಯಾದ ಯುವ ವೇಗಿ ಮೊಹಮ್ಮದ್ ಸಿರಾಜ್ ವಾರ್ನರ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

LIVE ಸ್ಕೋರ್‌ಪಟ್ಟಿ ಹೀಗಿದೆ:

1
48442

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ವಿಲ್ ಪುಕೊವ್ಸ್ಕಿ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಮ್ಯಾಥ್ಯೂ ವೇಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ನಾಯಕ ಮತ್ತು ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್

ಟೀಮ್ ಈಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ನವ್‌ದೀಪ್ ಸೈನಿ

Story first published: Thursday, January 7, 2021, 9:58 [IST]
Other articles published on Jan 7, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+