Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸ್ಟ್ರೇಲಿಯಾ 3ನೇ ಟೆಸ್ಟ್ ಸಿಡ್ನಿ, ದಿನ 2, Live ಸ್ಕೋರ್

india vs australia 3rd test sydney, day 2, live score

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟ ನಡೆಯುತ್ತಿದೆ. ಮೊದಲ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡ 166 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ದಿನದಾಟವನ್ನು ಮುಗಿಸಿತ್ತು. ಇಂದು ಮೂರನೇ ದಿನದಾಟದಲ್ಲಿ ಸ್ಟೀವ್ ಸ್ಮಿತ್ ಹಾಗೂ ಲಾಬುಶೇನ್ ಆಟವನ್ನು ಮುಂದಿವರಿಸಿದರು.

ಮಾರ್ನಸ್ ಲಾಬುಶೇನ್ 91 ರನ್ ಗಳಿಸಿ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸುವ ಮೂಲಕ ಈ ಜೋಡಿ ಬೇರ್ಪಟ್ಟಿತು. ಲಾಬುಶೇನ್ 9 ರನ್‌ಗಳಿಂದ ಶತಕವನ್ನು ತಪ್ಪಿಸಿಕೊಂಡರು. ಬಳಿಕ ಬ್ಯಾಟಿಂಗ್‌ಗೆ ಇಳಿದ ಮ್ಯಾಥ್ಯೂವೇಡ್ 13 ರನ್ ಗಳಿಸಿ ಜಡೇಜಾಗೆ ವಿಕೆಟ್ ಒಪ್ಪಿಸಿದರೆ ಕ್ಯಾಮರೂನ್ ಗ್ರೀನ್ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಅನುಭವಿಸಿದರು.

2ನೇ ದಿನದಾಟದ LIVE ಸ್ಕೋರ್ ಪಟ್ಟಿ ಹೀಗಿದೆ:

1
48442

ಅರ್ಧ ಶತಕವನ್ನು ಗಳಿಸಿ ಮುನ್ನುಗ್ಗಿರುವ ಸ್ಟೀವ್ ಸ್ಮಿತ್ ತಂಡದ ಮೊತ್ತವನ್ನು ಮತ್ತಷ್ಟು ಹೆಚ್ಚಿಸುವ ಪ್ರಯತ್ನದಲ್ಲಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ವಿಲ್ ಪುಕೊವ್ಸ್ಕಿ, ಮಾರ್ನಸ್ ಲಾಬುಶೇನ್, ಸ್ಟೀವನ್ ಸ್ಮಿತ್, ಮ್ಯಾಥ್ಯೂ ವೇಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ನಾಯಕ ಮತ್ತು ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್

ಟೀಮ್ ಈಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ನವ್‌ದೀಪ್ ಸೈನಿ

Story first published: Friday, January 8, 2021, 10:12 [IST]
Other articles published on Jan 8, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+