Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್ ಸಿಡ್ನಿ, ದಿನ 4, Live ಸ್ಕೋರ್

india vs australia 4th test Brisbane, day 4, live score

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಸರಣಿ ಈಗ ನಿರ್ಣಾಯಕ ಘಟ್ಟವನ್ನು ತಲುಪಿದೆ. ನಾಳಕ್ನೇ ದಿನದಾಟವನ್ನು ಆಸ್ಟ್ರೇಲಿಯಾ ತಂಡ ಆರಂಭಿಸಿದ್ದು ಬಿರುಸಿನ ಆಟಕ್ಕೆ ಮುಂದಾಗಿದೆ. ಆದಷ್ಟು ಶೀಘ್ರವಾಗಿ ಟೀಮ್ ಇಂಡಿಯಾಗೆ ಉತ್ತಮ ಮೊತ್ತವನ್ನು ನಿಗದಿ ಮಾಡುವ ಗುರಿ ಆಸಿಸ್ ಹೊಂದಿರುವುದು ಸ್ಪಷ್ಟವಾಗಿದೆ.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 369 ರನ್‌ಗಳಿಸಿ ಆಲೌಟ್‌ ಆಗಿತ್ತು. ಅದಕ್ಕೆ ಪ್ರತಿಯಾಗಿ ಭಾರತ 336 ರನ್ ಗಳಿಸಿ 33 ರನ್‌ಗಳ ಅಲ್ಪ ಹಿನ್ನೆಡೆಯನ್ನು ಅನುಭವಿಸಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದೆ. ಭೋಜನ ವಿರಾಮಕ್ಕು ಮುನ್ನ ಆಸಿಸ್ ತನ್ನ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು.

ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್, Live ಸ್ಕೋರ್‌ಕಾರ್ಡ್

1
48443

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಸಿ), ಮಾಯಾಂಕ್ ಅಗರ್ವಾಲ್, ರಿಷಭ್ ಪಂತ್ (ವಿಕೆ), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ ನಟರಾಜನ್.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲ್ಯಬುಶೇನ್, ಸ್ಟೀವನ್ ಸ್ಮಿತ್, ಮ್ಯಾಥ್ಯೂ ವೇಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ಸಿ & ಡಬ್ಲ್ಯೂಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನೇಥನ್ ಲಿಯಾನ್, ಜೋಶ್ ಹ್ಯಾಝಲ್ವುಡ್.

Story first published: Monday, January 18, 2021, 9:49 [IST]
Other articles published on Jan 18, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+