Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್ ಬ್ರಿಸ್ಬೇನ್, ಅಂತಿಮ ದಿನದಾಟ Live ಸ್ಕೋರ್

india vs australia 4th test Brisbane, day 5, live score

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂತಿಮ ಟೆಸ್ಟ್ ಪಂದ್ಯದ ಕೊನೆಯ ದಿನದ ಆಟ ಆರಂಭವಾಗಿದೆ, ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಗೆಲ್ಲಲು 328 ರನ್‌ಗಳ ಗುರಿಯನ್ನು ನಿಗದಿ ಪಡಿಸಿದೆ. ಇದನ್ನು ಭಾರತ ಬೆನ್ನತ್ತಲು ಆರಂಭಿಸಿರುವ ಟೀಮ್ ಇಂಡಿಯಾಗೆ ಆರಂಬಿಕ ಆಘಾತ ಉಂಟಾಗಿದ್ದು ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿದೆ.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಮಾರ್ನಾಸ್ ಲಾಬುಶೇನ್ ಶತಕದ ನೆರವಿನಿಂದ 369 ರನ್ ಗಳಿಸಿ ಆಲೌಟ್ ಆಗಿತ್ತು. ಇದಕ್ಕೆ ಪ್ರತಿಯಾಗಿ ಭಾರತ ವಾಶಿಂಗ್ಟನ್ ಸುಂದರ್ ಹಾಗೂ ಶಾರ್ದೂಲ್ ಠಾಕೂರ್ ಅದ್ಭುತ ಜೊತೆಯಾಟದ ನೆರವಿನಿಂದ 336 ರನ್ ಗಳಿಸಲು ಶಕ್ತವಾಗಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಪಡೆಯನ್ನು 294 ರನ್‌ಗಳಿಗೆ ಕಟ್ಟಿ ಹಾಕಲು ಯಶಸ್ವಿಯಾದ ಟೀಮ್ ಇಂಡಿಯಾ ಗೆಲ್ಲಲು 338 ರನ್‌ಗಳ ಗುರಿಯನ್ನು ಪಡೆದುಕೊಂಡಿತು.

ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್, Live ಸ್ಕೋರ್‌ಕಾರ್ಡ್

1
48443

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಸಿ), ಮಾಯಾಂಕ್ ಅಗರ್ವಾಲ್, ರಿಷಭ್ ಪಂತ್ (ವಿಕೆ), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ ನಟರಾಜನ್.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲ್ಯಬುಶೇನ್, ಸ್ಟೀವನ್ ಸ್ಮಿತ್, ಮ್ಯಾಥ್ಯೂ ವೇಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ಸಿ & ಡಬ್ಲ್ಯೂಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನೇಥನ್ ಲಿಯಾನ್, ಜೋಶ್ ಹ್ಯಾಝಲ್ವುಡ್.

Story first published: Tuesday, January 19, 2021, 9:41 [IST]
Other articles published on Jan 19, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+