ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: 4ನೇ ಟೆಸ್ಟ್ ಪಂದ್ಯದ ನೇರಪ್ರಸಾರ, ಸಮಯ ಹಾಗೂ ಸಂಭಾವ್ಯ ತಂಡ

India vs Australia 4th Test: Date, India Time, Probable 11, Live Details

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಶುಕ್ರವಾರ ಕದನಕ್ಕಿಳಿಯಲಿದೆ. ಈ ಪಂದ್ಯ ಸರಣೀಯ ನಿರ್ಣಾಯಕ ಪಂದ್ಯವಾಗಿದ್ದು ಗೆಲ್ಲುವ ತಂಡ ಬಾರ್ಡರ್ ಗವಾಸ್ಕರ್ ಟ್ರೋಫಿಗೆ ಮುತ್ತಿಕ್ಕಲಿದೆ. ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣ ಈ ಅಂತಿಮ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

ಪಂದ್ಯದ ಆರಂಭ: ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ 1988ರ ಬಳೀಕ ಸೋಲು ಕಂಡ ಉದಾಹರಣೇಯೇ ಇಲ್ಲ ಹಾಗಾಗಿ ಭಾರತದ ವಿರುದ್ಧದ ಪಂದ್ಯದಲ್ಲೂ ಈ ದಾಖಲೆಯನ್ನು ಆಸ್ಟ್ರೇಲಿಯಾ ಮುಂದುವರಿಸುತ್ತಾ ಎಂಬುದು ಕುತೂಹಲ ಮೂಡಿಸಿದೆ. ಈ ಪಂದ್ಯ ಭಾರತೀಯ ಕಾಲಮಾನ ಮುಂಜಾನೆ 5 ಗಂಟೆಗೆ ಆರಂಭವಾಗಲಿದೆ.

ಮೆಗಾ ಮಿಲಿಯನ್ ಜಾಕ್‌ಪಾಟ್‌ ಮೌಲ್ಯ ಈಗ 640 ಮಿಲಿಯನ್‌ ಡಾಲರ್‌ಮೆಗಾ ಮಿಲಿಯನ್ ಜಾಕ್‌ಪಾಟ್‌ ಮೌಲ್ಯ ಈಗ 640 ಮಿಲಿಯನ್‌ ಡಾಲರ್‌

ನೇರಪ್ರಸಾರ ಮಾಹಿತಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಈ ಟೆಸ್ಟ್ ಪಂದ್ಯದ ನೇರಪ್ರಸಾರವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ನೇರಪ್ರಸಾರವನ್ನು ಮಾಡಲಿದೆ. ಸೋನಿ ಲಿವ್‌ನಲ್ಲು ಕೂಡ ಈ ಪಂದ್ಯದ ನೇರಪ್ರಸಾರವಿರಲಿದೆ.

ಟೀಮ್ ಇಂಡಿಯಾ ಸಂಭವನೀಯ ತಂಡ: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ರಿಷಭ್ ಪಂತ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಜಸ್ಪ್ರೀತ್ ಬೂಮ್ರಾ/ಶಾರ್ದೂಲ್ ಠಾಕೂರ್

ಆಸ್ಟ್ರೇಲಿಯಾ ಸಂಭವನೀಯ ತಂಡ: ಮಾರ್ಕಸ್ ಹ್ಯಾರಿಸ್, ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮ್ಯಾಥ್ಯೂ ವೇಡ್, ಕ್ಯಾಮರೂನ್ ಗ್ರೀನ್, ಟಿಮ್ ಪೈನ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್.

Story first published: Friday, January 15, 2021, 8:43 [IST]
Other articles published on Jan 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X