ಭಾರತ vs ಆಸ್ಟ್ರೇಲಿಯಾ: ದಾಖಲೆಯ ಸನಿಹದಲ್ಲಿದ್ದಾರೆ ರೋಹಿತ್ ಶರ್ಮಾ!

ಮುಂಬೈ, ಜನವರಿ 13: ಟಾಪ್ ಆರ್ಡರ್ ಬ್ಯಾಟಿಂಗ್‌ನಿಂದಲೇ ಹೆಚ್ಚು ಯಶಸ್ವಿ ತಂಡವಾಗಿ ಗುರುತಿಸಿಕೊಂಡಿರುವ ಭಾರತ, ಮಂಗಳವಾರ (ಜನವರಿ 14) ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ ವಿಶ್ರಾಂತಿಯಲ್ಲಿದ್ದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಮತ್ತೆ ಟೀಮ್ ಇಂಡಿಯಾ ಪರ ಬ್ಯಾಟ್ ಬೀಸಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯದಲ್ಲೇ ರೋಹಿತ್‌ಗೆ ಅಪರೂಪದ ದಾಖಲೆ ನಿರ್ಮಿಸಲು ಅವಕಾಶವಿದೆ.
ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್ 56 ರನ್ ಬಾರಿಸಿದರೂ ಅವರ ಹೆಸರಿನಲ್ಲಿ ದಾಖಲೆ ನಿರ್ಮಾಣವಾಗಲಿದೆ. ಜನವರಿ 14ರಂದು 1.30 pmಗೆ ಪಂದ್ಯ ಆರಂಭಗೊಳ್ಳಲಿದೆ.
Story first published: Tuesday, January 14, 2020, 8:56 [IST]
Other articles published on Jan 14, 2020
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications