ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ದಾಖಲೆಯ ಸನಿಹದಲ್ಲಿದ್ದಾರೆ ರೋಹಿತ್ ಶರ್ಮಾ!

India vs Australia: Rohit Sharma 56 runs away from joining elite

ಮುಂಬೈ, ಜನವರಿ 13: ಟಾಪ್‌ ಆರ್ಡರ್ ಬ್ಯಾಟಿಂಗ್‌ನಿಂದಲೇ ಹೆಚ್ಚು ಯಶಸ್ವಿ ತಂಡವಾಗಿ ಗುರುತಿಸಿಕೊಂಡಿರುವ ಭಾರತ, ಮಂಗಳವಾರ (ಜನವರಿ 14) ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಇಂಡೋ-ಆಸಿಸ್ ಕದನ: ಆಡುವ ಬಳಗ, ಫಲಿತಾಂಶದ ನಿರೀಕ್ಷೆ, ಹವಾಮಾನ ಮತ್ತು ಪಿಚ್ ರಿಪೋರ್ಟ್ಇಂಡೋ-ಆಸಿಸ್ ಕದನ: ಆಡುವ ಬಳಗ, ಫಲಿತಾಂಶದ ನಿರೀಕ್ಷೆ, ಹವಾಮಾನ ಮತ್ತು ಪಿಚ್ ರಿಪೋರ್ಟ್

ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ ವಿಶ್ರಾಂತಿಯಲ್ಲಿದ್ದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಮತ್ತೆ ಟೀಮ್ ಇಂಡಿಯಾ ಪರ ಬ್ಯಾಟ್‌ ಬೀಸಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯದಲ್ಲೇ ರೋಹಿತ್‌ಗೆ ಅಪರೂಪದ ದಾಖಲೆ ನಿರ್ಮಿಸಲು ಅವಕಾಶವಿದೆ.

ಕೆಕೆಆರ್‌ನ ಅತೀ ಹಿರಿಯ ಆಟಗಾರನಿಗೆ ಐಪಿಎಲ್ ಆಡಲು ಅವಕಾಶವೇ ಇಲ್ಲ!ಕೆಕೆಆರ್‌ನ ಅತೀ ಹಿರಿಯ ಆಟಗಾರನಿಗೆ ಐಪಿಎಲ್ ಆಡಲು ಅವಕಾಶವೇ ಇಲ್ಲ!

ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್ 56 ರನ್‌ ಬಾರಿಸಿದರೂ ಅವರ ಹೆಸರಿನಲ್ಲಿ ದಾಖಲೆ ನಿರ್ಮಾಣವಾಗಲಿದೆ. ಜನವರಿ 14ರಂದು 1.30 pmಗೆ ಪಂದ್ಯ ಆರಂಭಗೊಳ್ಳಲಿದೆ.

Story first published: Tuesday, January 14, 2020, 8:56 [IST]
Other articles published on Jan 14, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X