ನಾಟಿಂಗ್ಹ್ಯಾಮ್, ಜುಲೈ 12: ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಇಂದು (ಜುಲೈ 12) ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ನಲ್ಲಿ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯಕ್ಕಾಗಿ ಕಣಕ್ಕಿಳಿದಿದೆ. ಟಿ20 ಸರಣಿ ಗೆದ್ದಿರುವ ಭಾರತ ಈ ಸರಣಿಯನ್ನೂ ಗೆಲ್ಲುವ ಹುರುಪಿನಲ್ಲಿದೆ. ಟಾಸ್ ಗೆದ್ದಿರುವ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ.
ಪಂದ್ಯದ Live Score ಕೆಳಗಿದೆ. ಸ್ಕೋರ್ ಕಾರ್ಡ್ ಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
ಇಂಗ್ಲೆಂಡ್ ನಿಂದ: ಜೇಸನ್ ರಾಯ್, ಜಾನಿ ಬೈರ್ಸ್ಟೊ, ಜೋ ರೂಟ್, ಇಯಾನ್ ಮೊರ್ಗಾನ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಮೊಯಿನ್ ಅಲಿ, ಡೇವಿಡ್ ವಿಲ್ಲೆ, ಲಿಯಾಮ್ ಪ್ಲಂಕ್ಟ್, ಆದಿಲ್ ರಶೀದ್, ಮಾರ್ಕ್ ವುಡ್ ಕಣಕ್ಕಿಳಿದಿದ್ದಾರೆ.
#IndiaVsEngland 1st ODI live updates: India win toss, opt to fieldhttps://t.co/GS46PW8Jmp pic.twitter.com/FT3D9UWjNa
— Zee News (@ZeeNews) July 12, 2018
ಭಾರತದಿಂದ ರೋಹಿತ್ ಶರ್ಮಾ, ಶಿಖರ್ ಧವನ್, ಲೋಕೇಶ್ ರಾಹುಲ್, ವಿರಾಟ್ ಕೊಹ್ಲಿ, ಸುರೇಶ್ ರೈನಾ, ಎಂಎಸ್ ಧೋನಿ, ಹಾರ್ಡಿಕ್ ಪಾಂಡ್ಯ, ಸಿದ್ದಾರ್ಥ್ ಕೌಲ್, ಉಮೇಶ್ ಯಾದವ್, ಯುಜ್ವೆಂದ್ರ ಚಾಹಲ್, ಕುಲ್ದೀಪ್ ಯಾದವ್ ಪಂದ್ಯವನ್ನಾಡುತ್ತಿದ್ದಾರೆ.
ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ