ಭಾರತ vs ಇಂಗ್ಲೆಂಡ್, 2ನೇ ಟಿ20: ಟೀಮ್ ಇಂಡಿಯಾಕ್ಕೆ ಭರ್ಜರಿ ಜಯ

ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ಮಾರ್ಚ್ 14) ನಡೆದ ಭಾರತ-ಇಂಗ್ಲೆಂಡ್ ದ್ವಿತೀಯ ಟಿ20ಐ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್ ಭರ್ಜರಿ ಜಯ ಗಳಿಸಿದೆ. ಪಾದಾರ್ಪಣೆ ಪಂದ್ಯವಾಡಿದ ಯುವ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಮತ್ತು ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕದ ನೆರವಿನೊಂದಿಗೆ ಭಾರತ ಗೆಲುವು ದಾಖಲಿಸಿದೆ.
ಭಾರತ vs ಇಂಗ್ಲೆಂಡ್, 2ನೇ ಟಿ20 ಪಂದ್ಯ Live ಸ್ಕೋರ್‌ಕಾರ್ಡ್

ತಂಡದಲ್ಲಿ ಪ್ರಮುಖ ಬದಲಾವಣೆಗಳು
ಟೀಮ್ ಇಂಡಿಯಾದ ಪ್ಲೇಯಿಂಗ್ XIನಲ್ಲಿ ಈ ಬಾರಿ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುತ್ತಿದ್ದಾರೆ. ಅನುಭವಿ ಬ್ಯಾಟ್ಸ್‌ಮನ್‌ಶಿಖರ್ ಧವನ್ ಈ ಪಂದ್ಯದಲ್ಲಿ ವಿಶ್ರಾಂತಿಯಲ್ಲಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್ XI
ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆ), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ಸಿ), ಬೆನ್ ಸ್ಟೋಕ್ಸ್, ಸ್ಯಾಮ್ ಕರ್ರನ್, ಜೋಫ್ರಾ ಆರ್ಚರ್, ಟಾಮ್ ಕುರ್ರನ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್.

ಭಾರತ ಪ್ಲೇಯಿಂಗ್ XI
ಕೆ.ಎಲ್. ರಾಹುಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ (ಸಿ), ರಿಷಭ್ ಪಂತ್ (ವಿಕೆ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications