Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಇಂಗ್ಲೆಂಡ್, Live: ರೋಹಿತ್-ರಹಾನೆ ಅದ್ಭುತ ಜೊತೆಯಾಟ

India vs England, 2nd Test Match- Live Score

ಚೆನ್ನೈ: ಚೆನ್ನೈಯ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ಪ್ರವಾಸಿ ಇಂಗ್ಲೆಂಡ್ ಮತ್ತು ಆತಿಥೇಯ ಭಾರತದ ಮಧ್ಯೆ ದ್ವಿತೀಯ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಬಳಗ ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ ಪರ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಶತಕ ಬಾರಿಸಿದ್ದಾರೆ. ಅಜಿಂಕ್ಯ ರಹಾನೆ ಮತ್ತು ರೋಹಿತ್ ಅವರಿಂದ ಅದ್ಭುತ ಜೊತೆಯಾಟ ಬಂದಿದೆ.

ಇಂದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಸ್ಪಿನ್ನರ್ ಅಕ್ಸರ್ ಪಟೇಲ್, ವೇಗಿ ಮೊಹಮ್ಮದ್ ಸಿರಾಜ್, ಸ್ಪಿನ್ನರ್ ಕುಲದೀಪ್ ಯಾದವ್ ಪ್ಲೇಯಿಂಗ್ XIನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ವಾಷಿಂಗ್ಟನ್ ಸುಂದರ್, ಶಹಬಾಝ್ ನದೀಮ್, ಜಸ್‌ಪ್ರೀತ್‌ ಬೂಮ್ರಾ‌ ಬೆಂಚ್‌ನಲ್ಲಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ ಸ್ಟುವರ್ಟ್ ಬ್ರಾಡ್ ಆಡುತ್ತಿದ್ದಾರೆ.

ಭಾರತ vs ಇಂಗ್ಲೆಂಡ್, 2ನೇ ಟೆಸ್ಟ್‌ ಪಂದ್ಯ, Live ಸ್ಕೋರ್‌ಕಾರ್ಡ್

1
49839

ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಡೇನಿಯಲ್ ಲಾರೆನ್ಸ್, ಜೋ ರೂಟ್ (ಸಿ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿಕೆ), ಮೊಯೀನ್ ಅಲಿ, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಆಲಿ ಸ್ಟೋನ್.

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆ), ಅಕ್ಸಾರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್.

Story first published: Saturday, February 13, 2021, 14:56 [IST]
Other articles published on Feb 13, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+