ಭಾರತ vs ಇಂಗ್ಲೆಂಡ್, 3ನೇ ಟಿ20: ಭಾರತ ವಿರುದ್ಧ ಇಂಗ್ಲೆಂಡ್‌ಗೆ ಸುಲಭ ಗೆಲುವು

ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮೂರನೇ ಟಿ20ಐ ತಂಡಕ್ಕಾಗಿ ಮೈದಾನಕ್ಕಿಳಿದಿವೆ. ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಎರಡು ಪಂದ್ಯಗಳು ಮುಗಿದಿದ್ದು ಸರಣಿ 1-1 ರ ಸಮಬಲಗೊಂಡಿದೆ. ಟಾಸ್ ಗೆದ್ದಿರುವ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ.
ಟಿ20ಐ ಸರಣಿಯ ಎರಡೂ ಆರಂಭಿಕ ಪಂದ್ಯಗಳಲ್ಲಿ ಭಾರತದ ಪ್ರಮುಖ ಓಪನರ್, ಹಿಟ್‌ಮ್ಯಾನ್ ರೋಹಿತ್ ಶರ್ಮಾ ಆಡಿರಲಿಲ್ಲ. ಇಂದಿನ ಪಂದ್ಯದಲ್ಲಿ ಹಿಟ್‌ಮ್ಯಾನ್ ಮತ್ತೆ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ತಂಡದಿಂದ ಹೊರಗುಳಿದಿದ್ದಾರೆ.
ಭಾರತ vs ಇಂಗ್ಲೆಂಡ್, 3ನೇ ಟಿ20ಐ ಪಂದ್ಯ, Live ಸ್ಕೋರ್‌ಕಾರ್ಡ್
ಭಾರತ ಪ್ಲೇಯಿಂಗ್ XI: ಇಶಾನ್ ಕಿಶನ್, ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ (ಸಿ), ರಿಷಭ್ ಪಂತ್ (ವಿಕೆ), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್.
ಇಂಗ್ಲೆಂಡ್ ಪ್ಲೇಯಿಂಗ್ XI: ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆ), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮೋರ್ಗಾನ್ (ಸಿ), ಬೆನ್ ಸ್ಟೋಕ್ಸ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications