ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್, 3ನೇ ಟೆಸ್ಟ್ ಪಂದ್ಯ, Live ಸ್ಕೋರ್‌, ಪ್ಲೇಯಿಂಗ್ XI

India vs England, 3rd Test, Day 1 - Live Score

ಅಹ್ಮದಾಬಾದ್‌: ಅಹ್ಮದಾಬಾದ್‌ನಲ ಮೊಟೆರಾ (ಈಗಿನ ನರೇಂದ್ರ ಮೋದಿ ಸ್ಟೇಡಿಯಂ) ಸ್ಟೇಡಿಯಂನಲ್ಲಿ ಭಾರತ ಮತ್ತು ಪ್ರವಾಸಿ ಇಂಗ್ಲೆಂಡ್ ಮಧ್ಯೆ 3ನೇ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಪಂದ್ಯ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವತ್ತ ಇಂಗ್ಲೆಂಡ್-ಭಾರತ ಎರಡೂ ತಂಡಗಳೂ ಕಣ್ಣಿಟ್ಟಿವೆ. ಟಾಸ್ ಗೆದ್ದಿರುವ ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ.

ಭಾರತ vs ಇಂಗ್ಲೆಂಡ್: ವಿಶ್ವದಾಖಲೆ ಸನಿಹದಲ್ಲಿದ್ದಾರೆ ವಿರಾಟ್ ಕೊಹ್ಲಿ!ಭಾರತ vs ಇಂಗ್ಲೆಂಡ್: ವಿಶ್ವದಾಖಲೆ ಸನಿಹದಲ್ಲಿದ್ದಾರೆ ವಿರಾಟ್ ಕೊಹ್ಲಿ!

ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳು ಮುಗಿದಿವೆ. ಸರಣಿ 1-1ರಿಂದ ಸಮಬಲಗೊಂಡಿದೆ. ಈ ಟೆಸ್ಟ್‌ ಸರಣಿ ಫಲಿತಾಂಶ ಆಧರಿಸಿ ಮುಂಬರಲಿರುವ ಐಸಿಸಿ ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ಸ್ಪರ್ಧಿಯನ್ನು ನಿರ್ಧರಿಸಲಾಗುತ್ತದೆ. ಭಾರತ ಪರ ಆಡುತ್ತಿರುವ ವೇಗಿ ಇಶಾಂತ್ ಶರ್ಮಾ ಅವರಿಗೆ ಇದು 100ನೇ ಟೆಸ್ಟ್‌ ಪಂದ್ಯ.

ಭಾರತ vs ಇಂಗ್ಲೆಂಡ್, 3ನೇ ಟೆಸ್ಟ್ ಪಂದ್ಯ, Live ಸ್ಕೋರ್‌ಕಾರ್ಡ್

1
49840

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ.

ಇಂಗ್ಲೆಂಡ್ ಪ್ಲೇಯಿಂಗ್ XI: ಡೊಮಿನಿಕ್ ಸಿಬ್ಲಿ, ಝ್ಯಾಕ್ ಕ್ರಾಲೆ, ಜಾನಿ ಬೈರ್‌ಸ್ಟೋ, ಜೋ ರೂಟ್ (ಸಿ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಜೋಫ್ರಾ ಆರ್ಚರ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆ್ಯಂಡರ್ಸನ್.

Story first published: Wednesday, February 24, 2021, 14:16 [IST]
Other articles published on Feb 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X