ಭಾರತ vs ಇಂಗ್ಲೆಂಡ್: ದಾಖಲೆ ಸನಿಹದಲ್ಲಿದ್ದಾರೆ ವೇಗಿ ಇಶಾಂತ್ ಶರ್ಮಾ

ಟೀಮ್ ಇಂಡಿಯಾದ ವೇಗಿ ಇಶಾಂತ್ ಶರ್ಮಾ ವಿಶಿಷ್ಠ ದಾಖಲೆ ಸನಿಹದಲ್ಲಿದ್ದಾರೆ. ಫೆಬ್ರವರಿ 24-28ರ ವರೆಗೆ ನಡೆಯಲಿರುವ ಭಾರತ-ಇಂಗ್ಲೆಂಡ್ ತೃತೀಯ ಟೆಸ್ಟ್ ನಲ್ಲಿ ಇಶಾಂತ್ ಈ ದಾಖಲೆ ನಿರ್ಮಿಸಲಿದ್ದಾರೆ.
ಭಾರತಕ್ಕೆ ಪ್ರವಾಸ ಬಂದಿರುವ ಇಂಗ್ಲೆಂಡ್ ತಂಡ ಆತಿಥೇಯರ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಆಡುತ್ತಿದೆ. ಎರಡು ಪಂದ್ಯಗಳು ಮುಗಿದಿದ್ದು ಸರಣಿ 1-1ರಿಂದ ಸಮಬಲಗೊಂಡಿದೆ.
ಅಹ್ಮದಾಬಾದ್ ನ ಮೊಟೆರಾ (ಸರ್ದಾರ್ ಪಟೇಲ್ ಸ್ಟೇಡಿಯಂ)ನಲ್ಲಿ ನಡೆಯಲಿರುವ ತೃತೀಯ ಟೆಸ್ಟ್ ನಲ್ಲಿ ಇಶಾಂತ್ ಶರ್ಮಾ 100ನೇ ಟೆಸ್ಟ್ ಪಂದ್ಯಕ್ಕಾಗಿ ಮೈದಾನಕ್ಕಿಳಿದರೆ, ಭಾರತ ಪರ 100 ಟೆಸ್ಟ್ ಪಂದ್ಯಗಳನ್ನಾಡಿದ ಎರಡನೇ ವೇಗಿಯಾಗಿ ಗುರುತಿಸಿಕೊಳ್ಳಲಿದ್ದಾರೆ.
ವೇಗದ ಬೌಲರ್ + ಆಲ್ ರೌಂಡರ್ ಆಗಿದ್ದ ಭಾರತದ ಮಾಜಿ ನಾಯಕ ಕಪಿಲ್ ದೇವ್ ಅವರು ಟೆಸ್ಟ್ ನಲ್ಲಿ 100 ಟೆಸ್ಟ್ ಪಂದ್ಯಗಳನ್ನಾಡಿದ್ದವರಲ್ಲಿ ಮೊದಲಿಗರು.
Story first published: Monday, February 22, 2021, 13:28 [IST]
Other articles published on Feb 22, 2021
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications