ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್‌ನಲ್ಲಿ ಕೋವಿಡ್-19 ಸೋಂಕು ತಗುಲಿರುವ ಭಾರತೀಯ ಆಟಗಾರರ ಹೆಸರು ಬಹಿರಂಗ!

India vs England: Rishabh Pant tested positive for COVID-19 in UK

ಲಂಡನ್: ಇಂಗ್ಲೆಂಡ್‌ ಪ್ರವಾಸದಲ್ಲಿರುವ ಭಾರತೀಯ ತಂಡದಲ್ಲಿ ಕೋವಿಡ್-19 ಪಾಸಿಟಿವ್ ಆಗಿ ಎರಡು ಪ್ರಕರಣಗಳು ಕಾಣಿಸಿಕೊಂಡಿವೆ ಎಂದು ತಿಳಿದು ಬಂದಿದೆ. ಸೋಂಕಿತ ಆಟಗಾರನ ಹೆಸರು ಬಹಿರಂಗಗೊಂಡಿದ್ದು, ಯುವ ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಸೋಂಕಿತರಲ್ಲಿ ಒಬ್ಬರು ಎನ್ನಲಾಗಿದೆ.

ಹಾಶಿಮ್ ಆಮ್ಲ, ವಿರಾಟ್ ಕೊಹ್ಲಿ ಹಿಂದಿಕ್ಕಿ ದಾಖಲೆ ಬರೆದ ಬಾಬರ್ ಅಝಾಮ್!ಹಾಶಿಮ್ ಆಮ್ಲ, ವಿರಾಟ್ ಕೊಹ್ಲಿ ಹಿಂದಿಕ್ಕಿ ದಾಖಲೆ ಬರೆದ ಬಾಬರ್ ಅಝಾಮ್!

ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಸಜ್ಜಾಗುತ್ತಿರುವ ಭಾರತ ತಂಡದಲ್ಲಿ ಇಬ್ಬರಿಗೆ ಸೋಂಕು ತಗುಲಿದ್ದು, ಇಬ್ಬರೂ ಚೇತರಿಸಿಕೊಂಡಿದ್ದಾರೆ ಎಂದು ಈ ಮೊದಲು ಹೇಳಲಾಗಿತ್ತು. ಇಬ್ಬರು ಸೋಂಕಿತರಲ್ಲಿ ಒಬ್ಬ ಎಡಗೈ ಬ್ಯಾಟ್ಸ್‌ಮನ್ ಕಮ್ ವಿಕೆಟ್‌ ಕೀಪರ್ ರಿಷಭ್ ಪಂತ್ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೂಲ ತಿಳಿಸಿದೆ.

"ಅದೃಷ್ಟವಶಾತ್, ಚಿಂತೆ ಮಾಡುವಂತದ್ದು ಏನೂ ಇಲ್ಲ. ಕೋವಿಡ್-19ಗೆ ಪಾಸಿಟಿವ್ ಬಂದಿದ್ದ ಇಬ್ಬರೂ ಆಟಗಾರರು ಈಗಾಗಲೇ ನೆಗೆಟಿವ್ ಬಂದಿದ್ದಾರೆ. ಮತ್ತೊಬ್ಬ ಆಟಗಾರನಿಗೆ ಭಾನುವಾರ ಮತ್ತೆ ಪರೀಕ್ಷೆಯಿದೆ. ಆತ ಈಗ ಐಸೊಲೇಶನ್‌ನಲ್ಲಿದ್ದಾನೆ. ನೆಗೆಟಿವ್ ರಿಪೋರ್ಟ್ ಬಳಿಕ ಆತ ಅಭ್ಯಾಸ ತಂಡಕ್ಕೆ ಸೇರಿಕೊಳ್ಳಲಿದ್ದಾರೆ," ಎಂದು ಬಿಸಿಸಿಐ ಮೂಲ ಮಾಹಿತಿ ನೀಡಿದೆ.

ಶೋಯೆಬ್ ಅಖ್ತರ್ ಪಾಲಿನ ಕಷ್ಟದ ಬ್ಯಾಟ್ಸ್‌ಮನ್‌ ಯಾರು ಗೊತ್ತಾ? ಹೆಸರು ಕೇಳಿದ್ರೆ ಅಚ್ಚರಿಗೊಳ್ತೀರಿ!ಶೋಯೆಬ್ ಅಖ್ತರ್ ಪಾಲಿನ ಕಷ್ಟದ ಬ್ಯಾಟ್ಸ್‌ಮನ್‌ ಯಾರು ಗೊತ್ತಾ? ಹೆಸರು ಕೇಳಿದ್ರೆ ಅಚ್ಚರಿಗೊಳ್ತೀರಿ!

ರಾಹುಲ್ ದ್ರಾವಿಡ್ ಅವರ ಬಗ್ಗೆ ಸತ್ಯ ಬಾಯಿ ಬಿಟ್ಟ ಶಿಖರ್ ಧವನ್ | Oneindia Kannada

ಕಳೆದ ವಾರ ಇಂಗ್ಲೆಂಡ್‌ನ ವೆಂಬ್ಲಿ ಸ್ಟೇಡಿಯಂನಲ್ಲಿ ನಡೆದಿದ್ದ ಯೂರೋ 2020 ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದ ವೇಳೆ ಭಾರತದ ರಿಷಭ್ ಪಂತ್, ವೇಗಿ ಜಸ್‌ಪ್ರೀತ್‌ ಬೂಮ್ರಾ ಮತ್ತು ಬ್ಯಾಟ್ಸ್‌ಮನ್‌ ಹನುಮ ವಿಹಾರ ಸ್ಟೇಡಿಯಂ ಬಳಿ ಪಂದ್ಯ ಎಂಜಾಯ್ ಮಾಡುತ್ತಿದ್ದ ದೃಶ್ಯ ಕಾಣ ಸಿಕ್ಕಿತ್ತು. ಈ ಮೂವರಲ್ಲಿ ಪಂತ್‌ಗೆ ಪಾಸಿಟಿವ್ ಬಂದಿರುವುದು ಖಾತರಿಯಾಗಿದೆ. ಇನ್ನಿಬ್ಬರ ಹೆಸರು ಸ್ಪಷ್ಟವಾಗಿ ತಿಳಿದು ಬಂದಿಲ್ಲ.

Story first published: Thursday, July 15, 2021, 11:38 [IST]
Other articles published on Jul 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X